ಪಿಯು ಪಾಸಾದವರಿಗೆ ಕೇಂದ್ರ ಸರ್ಕಾರಿ ಹುದ್ದೆ: ಎಸ್​ಎಸ್​ಸಿಯಿಂದ 4,500 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ನವದೆಹಲಿ: ಪಿಯು ಅಥವಾ 12ನೇ ತರಗತಿ ಪಾಸಾದ ಅಭ್ಯರ್ಥಿಗಳಿಂದ ಕೇಂದ್ರ ಸರ್ಕಾರದ ವಿವಿಧ ಇಲಾಖೆ/ಸಚಿವಾಲಯ, ಸಂಸ್ಥೆಗಳಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ನೇಮಕಾತಿಗೆ ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗವು (ಎಸ್​ಎಸ್​ಸಿ) ಅರ್ಜಿ ಆಹ್ವಾನಿಸಿದೆ. ಕಂಬೈನ್ಡ್​ ಹೈಯರ್​ ಸೆಕೆಂಡರಿ (ಸಿಎಚ್​ಎಸ್​) ಲೆವೆಲ್​ ಪರೀಕ್ಷೆಗೆ ಎಸ್​ಎಸ್​ಸಿ ಅಧಿಸೂಚನೆ ಹೊರಡಿಸಿದೆ. ನೇಮಕಾತಿ ಪ್ರಕ್ರಿಯೆಗೆ ಒಟ್ಟು 4500 ಹುದ್ದೆಗಳನ್ನು ಗುರುತಿಸಲಾಗಿದೆ. ರಾಜ್ಯದಲ್ಲೂ ಹಲವು ಹುದ್ದೆಗಳಿವೆ. ಒಂದಕ್ಕಿಂತ ಹೆಚ್ಚು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರತ್ಯೇಕ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಹುದ್ದೆಗಳು: ಜೂನಿಯರ್​ ಸೆಕ್ರೆಟರಿಯೇಟ್​ … Continue reading ಪಿಯು ಪಾಸಾದವರಿಗೆ ಕೇಂದ್ರ ಸರ್ಕಾರಿ ಹುದ್ದೆ: ಎಸ್​ಎಸ್​ಸಿಯಿಂದ 4,500 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ