ರಾಜ್ಯಗಳಿಗೆ ಉಚಿತ ಲಸಿಕೆ ನೀಡಲು ಕೇಂದ್ರಕ್ಕೆ ಬೇಕು 50,000 ಕೋಟಿ ರೂಪಾಯಿ

ನವದೆಹಲಿ: ಎಲ್ಲ ರಾಜ್ಯಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ನೀಡಲು ಲಸಿಕೆಯನ್ನು ಕೇಂದ್ರ ಸರ್ಕಾರವೇ ಉಚಿತವಾಗಿ ಲಸಿಕೆ ಪೂರೈಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಈ ಲಸಿಕೆ ಪೂರೈಕೆಗೆ ಸುಮಾರು 50,000 ಕೋಟಿ ರೂಪಾಯಿ ಖರ್ಚಾಗಲಿದೆ ಎಂದು ಆರ್ಥಿಕ ಸಚಿವಾಲಯದ ಮೂಲಗಳು ತಿಳಿಸಿವೆ. 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಪ್ರತಿ ರಾಜ್ಯಗಳಿಗೆ ಕೇಂದ್ರವು ಜೂನ್ 21ರಿಂದ ಲಸಿಕೆ ಪೂರೈಕೆ ಮಾಡಲಿದೆ. ಅದಕ್ಕೆ 50,000 ಕೋಟಿ ರೂಪಾಯಿ ಖರ್ಚಾಗಲಿದೆ. ಸದ್ಯದ ಮಟ್ಟಿಗೆ ಕೇಂದ್ರದ ಬಳಿ ಹಣವಿದೆ. ಹಣಕ್ಕಾಗಿ … Continue reading ರಾಜ್ಯಗಳಿಗೆ ಉಚಿತ ಲಸಿಕೆ ನೀಡಲು ಕೇಂದ್ರಕ್ಕೆ ಬೇಕು 50,000 ಕೋಟಿ ರೂಪಾಯಿ