ಕರೊನಾ ಪಾಸಿಟಿವ್​ ಆದಾಗ ಆಸ್ಪತ್ರೆಗೆ ದಾಖಲಾಗಬೇಕೇ? ಬೇಡವೇ? ನೆರವಾಗಲಿದೆ ತಂತ್ರಜ್ಞಾನ

ಬೆಂಗಳೂರು: ಕರೊನಾ ಪಾಸಿಟಿವ್ ಆದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಬೇಕೆ? ಮನೆ ಆರೈಕೆಗೆ ಒಳಪಡಬೇಕೆ ಅಥವಾ ಕೋವಿಡ್ ಕೇರ್ ಕೇಂದ್ರಕ್ಕೆ ದಾಖಲಾಗಬೇಕೆ?… ಇದನ್ನು ಕೂಡಲೇ ನಿರ್ಧರಿಸಲು ಸಾಧ್ಯವಾಗುವಂತಹ ತಂತ್ರಜ್ಞಾನ ಆಧಾರಿತ ಕೇಂದ್ರೀಕೃತ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ನಿರ್ಮಿಸಲಿದೆ. ಹಿರಿಯ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಂಗಳವಾರ ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಯಿತು. ಕೋವಿಡ್​ಗೆ ಸಂಬಂಧಿಸಿದ ಸರ್ಕಾರ ಬಳಸುತ್ತಿರುವ ಎಲ್ಲ ಆ್ಯಪ್, ತಂತ್ರಜ್ಞಾನಗಳನ್ನು ಒಟ್ಟು ಮಾಡಿ ಕೇಂದ್ರೀಕೃತ ವ್ಯವಸ್ಥೆ ನಿರ್ಮಿಸುವುದರಿಂದ … Continue reading ಕರೊನಾ ಪಾಸಿಟಿವ್​ ಆದಾಗ ಆಸ್ಪತ್ರೆಗೆ ದಾಖಲಾಗಬೇಕೇ? ಬೇಡವೇ? ನೆರವಾಗಲಿದೆ ತಂತ್ರಜ್ಞಾನ