ಸುಪ್ರೀಂಕೋರ್ಟ್​​ಗೆ ಇಬ್ಬರು ಹೊಸ ನ್ಯಾಯಧೀಶರ ನೇಮಕ; ಅಧಿಕೃತ ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ

ನವದೆಹಲಿ: ನ್ಯಾಯಮೂರ್ತಿ ಎನ್.ಕೋಟೀಶ್ವರ್ ಸಿಂಗ್ ಮತ್ತು ನ್ಯಾಯಮೂರ್ತಿ ಆರ್.ಮಹದೇವನ್​​​ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಮಂಗಳವಾರ (ಜುಲೈ 16) ಅಧಿಸೂಚನೆ ಹೊರಡಿಸಿದೆ. ಸುಪ್ರೀಂಕೋರ್ಟ್ ಕೊಲಿಜಿಯಂ ಜುಲೈ 11ರಂದು ಇಬ್ಬರು ನ್ಯಾಯಮೂರ್ತಿಗಳ ನೇಮಕಕ್ಕೆ ಶಿಫಾರಸು ಮಾಡಿತ್ತು. ಇದನ್ನು ಓದಿ: ಮನೀಶ್​​ ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆ: ಸಿಬಿಐ, ಇಡಿಗೆ ಸುಪ್ರೀಂಕೋರ್ಟ್​​ ನೋಟಿಸ್​ ಜಾರಿ ನ್ಯಾಯಮೂರ್ತಿ ಎನ್ ಕೋಟೀಶ್ವರ್ ಸಿಂಗ್ ಅವರು ಪ್ರಸ್ತುತ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ … Continue reading ಸುಪ್ರೀಂಕೋರ್ಟ್​​ಗೆ ಇಬ್ಬರು ಹೊಸ ನ್ಯಾಯಧೀಶರ ನೇಮಕ; ಅಧಿಕೃತ ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ