ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ: ಟ್ವಿಟರ್​ ವಿರುದ್ಧ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ

ಇಂಫಾಲ್​​: ಪುರುಷರ ಗುಂಪೊಂದು ಇಬ್ಬರು ಮಹಿಳೆಯರನ್ನು ರಸ್ತೆಯಲ್ಲಿ ಬೆತ್ತಲೆಯಾಗಿ ಮೆರವಣಿಗೆ ಮಾಡಿರುವ ಆಘಾತಕಾರಿ ವಿಡಿಯೋ ಜಾಲತಾಣದಲ್ಲಿ ವೈರಲ್​ ಆದ ಬೆನ್ನಲ್ಲೇ ಟ್ವಿಟರ್​ ವಿರುದ್ಧ ಕ್ರಮ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ ಮತ್ತು ವಿಡಿಯೋವನ್ನು ತೆಗೆಯುವಂತೆ ತಾಕೀತು ಮಾಡಿದೆ. ಮೇ 4ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ವಿಡಿಯೋ ವೈರಲ್​ ಆಗಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಟ್ವಿಟರ್​ ವೈರಲ್​ ಮಾಡಿರುವ ಈ ವಿಡಿಯೋ ದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ವಿಡಿಯೋ … Continue reading ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ: ಟ್ವಿಟರ್​ ವಿರುದ್ಧ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ