ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಮೋದಿ ಸಜ್ಜು; ಭೌತಿಕ ತರಗತಿಗಳೇ ಇರಲ್ಲ, ಆನ್​ಲೈನ್​ ಕ್ಲಾಸ್​ಗಳೇ ಎಲ್ಲ….!

ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿದ ಬೆನ್ನಲ್ಲೇ, ಶಿಕ್ಷಣ ಕ್ಷೇತ್ರದಲ್ಲಿ ಮತ್ತೊಂದು ಕ್ರಾಂತಿಕಾರಕ ಬದಲಾವಣೆಗೆ ಪ್ರಧಾನಿ ನರೇಂದ್ರ ಮೋದಿ ಸಜ್ಜಾಗಿದ್ದಾರೆ. ಈ ನಿಟ್ಟಿನಲ್ಲಿ ಇದಕ್ಕಾಗಿ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ಹಾಗೂ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಸಲಹೆ ಬಯಸಿದ್ದಾರೆ. ಇಡೀ ಶಿಕ್ಷಣ ವ್ಯವಸ್ಥೆಯನ್ನೇ ಆನ್​ಲೈನ್​ ಶಿಕ್ಷಣ ವ್ಯವಸ್ಥೆಯಾಗಿ ರೂಪಿಸುವ ಮಹತ್ತರ ಉದ್ದೇಶ ಹೊಂದಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವ ಅಗತ್ಯವೇ ಇರುವುದಿಲ್ಲ. ಜತೆಗೆ, ಶಿಕ್ಷಣ ಸಂಸ್ಥೆಗಳ ಮೇಲಿನ ಆರ್ಥಿಕ ಹೊರೆಯನ್ನು … Continue reading ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಮೋದಿ ಸಜ್ಜು; ಭೌತಿಕ ತರಗತಿಗಳೇ ಇರಲ್ಲ, ಆನ್​ಲೈನ್​ ಕ್ಲಾಸ್​ಗಳೇ ಎಲ್ಲ….!