ಸಿನಿಮಾ ಸೆನ್ಸಾರ್​ ಮಾಡಲು ಲಂಚಕ್ಕೆ ಬೇಡಿಕೆ; ನಟ ವಿಶಾಲ್​ ಆರೋಪದ ಬೆನ್ನಲ್ಲೇ ತನಿಖೆಗೆ ಆದೇಶಿಸಿದ MIB

ಚೆನ್ನೈ: ತಾವು ನಟಿಸಿರುವ ಮಾರ್ಕ್​ ಆಂಟೋನಿ ಚಿತ್ರದ ಹಿಂದಿ ಅವತರಣಿಕೆಯ ಪ್ರಮಾಣಪತ್ರ ಪಡೆಯಲು ಸೆಂಟರ್​ ಬೋರ್ಟ್​ ಆಫ್​ ಫಿಲ್ಮ್​ ಸರ್ಟಿಫಿಕೇಷನ್​ಗೆ 6.5 ಲಕ್ಷ ರೂಪಾಯಿ ಹಣ ಲಂಚ ನೀಡಿರುವುದಾಗಿ ನಟ ವಿಶಾಲ್​ ಆರೋಪಿಸಿರುವ ಬೆನ್ನಲ್ಲೇ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ತನಿಖೆಗೆ ಆದೇಶಿಸಿದೆ. ಇತ್ತ ನಟ ವಿಶಾಲ್​ ಆರೋಪ ಚಿತ್ರರಂಗದಲ್ಲಿ ಹೊಸ ಸಂಚಲನ ಒಂದನ್ನು ಸೃಷ್ಟಿಸಿದ್ದು, CBFCಯ ಮಾತೃ ಸಂಸ್ಥೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಪ್ರತಿಕ್ರಿಯಿಸಿದೆ. ನಟ ವಿಶಾಲ್​ ಅವರು ಮಾಡಿರುವ … Continue reading ಸಿನಿಮಾ ಸೆನ್ಸಾರ್​ ಮಾಡಲು ಲಂಚಕ್ಕೆ ಬೇಡಿಕೆ; ನಟ ವಿಶಾಲ್​ ಆರೋಪದ ಬೆನ್ನಲ್ಲೇ ತನಿಖೆಗೆ ಆದೇಶಿಸಿದ MIB