20.4 C
Bengaluru
Sunday, January 19, 2020

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​ ಖರೀದಿ ಮಾಡದ ಕಾರಣ ಡಿ.15ರವರೆಗೆ ಗಡುವು ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಈಗ ಮತ್ತೊಮ್ಮೆ ಕೇಂದ್ರ ಸರ್ಕಾರ ಈ ಗಡುವನ್ನು ವಿಸ್ತರಿಸಿದೆ.

ಕೇಂದ್ರ ಸರ್ಕಾರದ ಆದೇಶದಂತೆ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ನಾಳೆ (ಡಿ.15)ಯಿಂದಲೇ ಕಡ್ಡಾಯವಾಗಿ ಪ್ರಾರಂಭವಾಗಬೇಕಿತ್ತು. ಆದರೆ ರೇಡಿಯೊ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್ (ಆರ್‌ಎಫ್‌ಐಡಿ) ಸ್ಟಿಕರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ಕಾರಣ ಡೆಡ್​ಲೈನ್​ ಅವಧಿಯನ್ನು ವಿಸ್ತರಿಸಲಾಗಿದೆ. ಇನ್ನೂ ಒಂದು ತಿಂಗಳ ಕಾಲಾವಕಾಶವನ್ನು ಕೇಂದ್ರ ಸರ್ಕಾರ ನೀಡಿದ್ದು ಅಷ್ಟರಲ್ಲಿ ಎಲ್ಲ ವಾಹನಗಳೂ ಕಡ್ಡಾಯವಾಗಿ ಫಾಸ್ಟ್ಯಾಗ್​ ಹೊಂದಿರಬೇಕು ಎಂದು ಸೂಚಿಸಿದೆ.

ಎಲ್ಲ ಟೋಲ್​ ಪ್ಲಾಜಾಗಳಲ್ಲೂ ಫಾಸ್ಟ್ಯಾಗ್​ ಅಳವಡಿಕೆಗೆ ಇನ್ನೂ 45 ದಿನವಾದರೂ ಸಮಯ ಬೇಕು ಎಂದು ಮನವಿ ಮಾಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್​ಎಚ್​ಎಐ) ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯಕ್ಕೆ ಪತ್ರಬರೆದಿತ್ತು ಎಂದು ಮೂಲಗಳು ತಿಳಿಸಿವೆ.

ಅಲ್ಲದೆ, ಈ ಹಿಂದೆ ದೇಶದ ಎಲ್ಲ ಟೋಲ್​ ಪ್ಲಾಜಾಗಳ ಎಲ್ಲ ಲೇನ್​ಗಳಲ್ಲೂ ಫಾಸ್ಟ್ಯಾಗ್​ ಕಡ್ಡಾಯವಾಗಬೇಕು ಎಂದು ಕೇಂದ್ರ ಸರ್ಕಾರ ಆದೇಶ ನೀಡಿತ್ತು. ಈಗ ಅದರಲ್ಲೂ ವಿನಾಯಿತಿ ನೀಡಿರುವ ಸರ್ಕಾರ, ಟೋಲ್​ ಪ್ಲಾಜಾಗಳ ಶೇ.75 ಲೇನ್​ಗಳಲ್ಲಿ ಫಾಸ್ಟ್ಯಾಗ್​ ಇರಬೇಕು. ಉಳಿದ ಶೇ.25ರಲ್ಲಿ ನಗದು ರೂಪದಲ್ಲಿಯೇ ಪಾವತಿ ಮಾಡಬಹುದು ಎಂದು ಹೇಳಿದೆ.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...