ವಿಮಾನಗಳಲ್ಲಿ ಮಧ್ಯದ ಸೀಟು ಖಾಲಿ ಬಿಡಿ: ಸುಪ್ರೀಂ ಕೋರ್ಟ್

ನವದೆಹಲಿ: ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುತ್ತಿರುವ ವಿಶೇಷ ವಿಮಾನಗಳಲ್ಲಿ ಮಧ್ಯದ ಸೀಟನ್ನು ಖಾಲಿ ಬಿಡಬೇಕು ಎಂದು ಸುಪ್ರೀಂ ಕೋರ್ಟ್ ಏರ್ ಇಂಡಿಯಾ ಸಂಸ್ಥೆಗೆ ನಿರ್ದೇಶನ ನೀಡಿದೆ. ಮುಂದಿನ ಹತ್ತು ದಿನಗಳವರೆಗೆ ರಿಯಾಯತಿ ನೀಡಲಾಗಿದೆ. ಆದರೆ ಜೂ. 6ರಿಂದ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ತಿಳಿಸಲಾಗಿದೆ. ಏರ್ ಇಂಡಿಯಾ ಸಂಸ್ಥೆಯು ಮಧ್ಯದ ಸೀಟಿನಲ್ಲೂ ಪ್ರಯಾಣಿಕರನ್ನು ಕೂರಿಸುವ ಮೂಲಕ ದೈಹಿಕ ಅಂತರ ಮತ್ತು ಸುರಕ್ಷತಾ ನಿಯಮ ಉಲ್ಲಂಘನೆ ಮಾಡುತ್ತಿದೆ ಎಂದು ಏರ್ ಇಂಡಿಯಾ ಪೈಲೆಟ್ ಒಬ್ಬರು ದೂರು ನೀಡಿದ್ದರು. ಇದರ … Continue reading ವಿಮಾನಗಳಲ್ಲಿ ಮಧ್ಯದ ಸೀಟು ಖಾಲಿ ಬಿಡಿ: ಸುಪ್ರೀಂ ಕೋರ್ಟ್