ಹೊಸ ಸಂಸತ್​ ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ನಾಣ್ಯ ಬಿಡುಗಡೆ: ಏನಿದರ ವಿಶೇಷತೆ?

ನವದೆಹಲಿ: ಹೊಸ ಸಂಸತ್​ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂಪಾಯಿಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡುವುದಾಗಿ ಕೇಂದ್ರ ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಇದೇ ಭಾನುವಾರ ನೂತನ ಸಂಸತ್​ ಭವನ ಉದ್ಘಾಟನೆ ಆಗಲಿದೆ. 75 ರೂ. ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ನಾಣ್ಯದ ವಿಶೇಷತೆ ಏನು? ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ ಇರಲಿದ್ದು, ಅದರ ಕೆಳಗೆ ಸತ್ಯಮೇವ ಜಯತೆ ಎಂಬ ಪದಗಳಿರಲಿವೆ. ಎಡಭಾಗದಲ್ಲಿ “ಭಾರತ್” ಎಂಬ … Continue reading ಹೊಸ ಸಂಸತ್​ ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ನಾಣ್ಯ ಬಿಡುಗಡೆ: ಏನಿದರ ವಿಶೇಷತೆ?