ಕರೊನಾದಿಂದ ಸತ್ತವರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಕೊಡಲು ಸಾಧ್ಯವಿಲ್ಲ

ನವದೆಹಲಿ: ಕರೊನಾದಿಂದಾಗಿ ಮೃತಪಟ್ಟವರ ಕುಟುಂಬಕ್ಕೆ ತಲಾ ನಾಲ್ಕು ಲಕ್ಷ ರೂಪಾಯಿ ಕೊಡಲು ಸಾಧ್ಯವಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್​ಗೆ ತಿಳಿಸಿದೆ. ಈ ರೀತಿಯ ಪರಿಹಾರವನ್ನು ನೈಸರ್ಗಿಕ ವಿಕೋಪಗಳಿಂದಾಗಿ ಮೃತರಾದವರ ಕುಟುಂಬಕ್ಕೆ ಮಾತ್ರ ಕೊಡಲು ಸಾಧ್ಯ ಎಂದು ತಿಳಿಸಲಾಗಿದೆ. ಕರೊನಾದಿಂದ ಮೃತರರಾದವರಿಗೆ ಕನಿಷ್ಠ ಪರಿಹಾರ ಮಾನದಂಡ ಹಾಗೂ ಎಕ್ಸ್​ ಗ್ರೇಟಿಯಾ ಪಾವತಿ ಬಗ್ಗೆ ಸುಪ್ರೀಂ ಹಾಕಲಾಗಿದ್ದ ಅರ್ಜಿ ವಿಚಾರಣೆ ವೇಳೆ ಕೇಂದ್ರ ಈ ಮಾಹಿತಿ ನೀಡಿದೆ. ಭಾರತದಲ್ಲಿ ಇದುವರೆಗೆ ಸುಮಾರು ನಾಲ್ಕು ಲಕ್ಷ ಜನರು ಕರೊನಾಕ್ಕೆ ಬಲಿಯಾಗಿದ್ದಾರೆ. … Continue reading ಕರೊನಾದಿಂದ ಸತ್ತವರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಕೊಡಲು ಸಾಧ್ಯವಿಲ್ಲ