ಶಾಲೆ, ವಸತಿ ನಿಲಯಕ್ಕೆ ಸಿಇಒ ದಿಢೀರ್ ಭೇಟಿ

Latest News

ಉಪಚುನಾವಣೆ ಪ್ರಚಾರ: ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಬಫೂನ್ ಇದ್ದಂತೆ ಎಂದ ರೇಣುಕಾಚಾರ್ಯ

ಹಾವೇರಿ: ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಬಫೂನ್ ಇದ್ದಂತೆ ಎಂದು ಸಿಎಂ ಸಂಸದೀಯ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ರಾಣೆಬೆನ್ನೂರಿನಲ್ಲಿ ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿ ಅರುಣಕುಮಾರ...

1300 ಕೋಟಿ ರೂಪಾಯಿ ಅನುದಾನ ಕೊಟ್ಟಾಗ ಕಳ್ಳ ಬಿಲ್ ಮಾಡಿ ದುಡ್ಡು ಲಪಟಾಯಿಸಿದರು ಎಂದ ಎಚ್​ಡಿಕೆ

ಬೆಂಗಳೂರು: ಅವರು ಎರಡನೇ ಬಾರಿ ನನ್ನ ಬೆನ್ನಿಗೆ ಚೂರಿ ಹಾಕಿದ್ರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಟಿಕೆಟ್ ಕೊಡಲು ನಿರಾಕರಿಸಿದ್ದೆ. ಆದರೆ ದೇವೇಗೌಡರನ್ನು...

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ ಬಾಂಗ್ಲಾ, ಪಿಂಕ್​ ಬಣ್ಣದ ಸ್ವೀಟ್ಸ್ ಫೋಟೋ ಶೇರ್​ ಮಾಡಿದ ಗಂಗೂಲಿ!

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಹಾನಗಲ್ಲ: ತಾಲೂಕಿನ ಸರ್ಕಾರಿ ಆಸ್ಪತ್ರೆ, ವಿದ್ಯಾರ್ಥಿಗಳ ವಸತಿ ನಿಲಯ, ಅಂಗನವಾಡಿ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಲೀಲಾವತಿ ಗುರುವಾರ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬೆಳಗ್ಗೆಯೇ ತಾಲೂಕಿನ ಅಕ್ಕಿಆಲೂರು ಎನ್​ಡಿಎಚ್​ಎಸ್ ಕಾಲೇಜ್​ನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ, ಪರೀಕ್ಷಾ ಚಟುವಟಿಕೆ ಪರಿಶೀಲಿಸಿದರು. ನಂತರ ಗೆಜ್ಜಿಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳ ಹಾಜರಾತಿ, ಆಹಾರ ಸಾಮಗ್ರಿ, ಅಡುಗೆ ಕೋಣೆ ಸ್ವಚ್ಛತೆ ಪರಿಶೀಲಿಸಿದರು.

ಅನಂತರ ಹಾನಗಲ್ಲಿನ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಜಿಪಂ ಸಿಇಒ ಲೀಲಾವತಿ, ರೋಗಿಗಳ ಸಮಸ್ಯೆಗಳನ್ನು ಆಲಿಸಿದರು. ವೈದ್ಯರ ಕೊರತೆ ಬಗ್ಗೆ ವಿವರ ಪಡೆದ ಅವರು, ಆಸ್ಪತ್ರೆಯಲ್ಲಿ ಡಿ-ದರ್ಜೆಯ ನೌಕರರ ಅವಶ್ಯಕತೆಯಿದ್ದು, ಇದರಿಂದಾಗಿ ಸ್ವಚ್ಛತೆ ಕಾಪಾಡಲು ಸಮಸ್ಯೆಯಾಗುತ್ತಿರುವುದನ್ನು ಗಮನಿಸಿದರು.

ರೋಗಿಗಳಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ವೈದ್ಯರ ಕೊರತೆ ನಿವಾರಣೆಗಾಗಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ನೇಮಕಾತಿಗಾಗಿ ಸಂದರ್ಶನ ಕೈಗೊಳ್ಳುತ್ತಿದ್ದಾರೆ. ಆದರೆ, ಪ್ರಯೋಜನವಾಗಿಲ್ಲ. ಆಯುಷ್ ವೈದ್ಯರ ಸೇವೆ ಪಡೆದುಕೊಳ್ಳಲಾಗುತ್ತಿದೆ. ಜಿಲ್ಲಾ ವೈದ್ಯಾಧಿಕಾರಿಗಳನ್ನು ಸಂರ್ಪಸಿ ಹೆಚ್ಚುವರಿಯಾಗಿರುವ ಪ್ಯಾರಾ ಮೆಡಿಕಲ್ ಸಿಬ್ಬಂದಿಯನ್ನು ಆಸ್ಪತ್ರೆಗೆ ನಿಯೋಜನೆಗೊಳಿಸುವಂತೆ ಸೂಚಿಸಲಾಗುವುದು ಎಂದರು.

ಅಂಗನವಾಡಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹೊಸ ಕಟ್ಟಡ ಮಂಜೂರಾತಿ ದೊರೆತಿವೆ. ನಿರ್ವಣಕ್ಕಾಗಿ ಜಿಪಂ ಇಂಜಿನಿಯರಿಂಗ್ ಉಪವಿಭಾಗದ ಅಧಿಕಾರಿಗಳಿಗೆ ವಹಿಸಲಾಗಿದ್ದು, ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿವೆ ಎಂದರು.

ಪಟ್ಟಣದ ಸಮಾಜಕಲ್ಯಾಣ ಇಲಾಖೆಯ ವಸತಿ ನಿಲಯದ ಶಾಲೆಯ ಮಕ್ಕಳೊಂದಿಗೆ ರ್ಚಚಿಸಿದರು. ನಂತರ ವಸತಿ ನಿಲಯಕ್ಕೆ ತೆರಳಿ ಮಕ್ಕಳ ಊಟ ಹಾಗೂ ವಸತಿ ಮತ್ತು ಶೌಚಗೃಹದ ಸ್ವಚ್ಛತೆ ಪರಿಶೀಲಿಸಿದರು.

ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಹರೀಶ, ಸಮಾಜಕಲ್ಯಾಣ ಇಲಾಖೆ ಅಧಿಕಾರಿ ಜಿ.ಬಿ. ಹಿರೇಮಠ ಉಪಸ್ಥಿತರಿದ್ದರು.

- Advertisement -

Stay connected

278,667FansLike
575FollowersFollow
611,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...