ಸಿನಿಮಾ

ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆ ಸುಗಮ


ಬೆಳಗಾವಿ: ರಾಜ್ಯದಲ್ಲಿ ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಶನಿವಾರದಿಂದ ಆರಂಭಗೊಂಡ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಜಿಲ್ಲೆಯಲ್ಲಿ ಮೊದಲ ದಿನ ಸುಗಮವಾಗಿ ನಡೆಯಿತು.
ಬೆಳಗಾವಿ ಶೈಕ್ಷಣಿಕ ಜಿಲ್ಲೆಯ 17 ಕೇಂದ್ರಗಳಲ್ಲಿ ಬೆಳಿಗ್ಗೆ ನಡೆದ ಜೀವಶಾಸ್ತ್ರ ಪರೀಕ್ಷೆಗೆ 5,218 ವಿದ್ಯಾರ್ಥಿಗಳು ಹಾಜರಾದರು. ಇನ್ನೂ ಗಣಿತಶಾಸ್ತ್ರ ಪರೀಕ್ಷೆಗೆ 6,076 ವಿದ್ಯಾರ್ಥಿಗಳು ಹಾಜರಾದರು.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 23 ಕೇಂದ್ರಗಳಲ್ಲಿ ಬೆಳಿಗ್ಗೆ ನಡೆದ ಜೀವಶಾಸ್ತ್ರ ಪರೀಕ್ಷೆಗೆ 7,965 ವಿದ್ಯಾರ್ಥಿಗಳು ಹಾಜರಾದರು. ಗಣಿತಶಾಸ್ತ್ರ ಪರೀಕ್ಷೆಗೆ  7,990 ವಿದ್ಯಾರ್ಥಿಗಳು ಹಾಜರಾದರು.

Latest Posts

ಲೈಫ್‌ಸ್ಟೈಲ್