ಸಿಇಟಿ, ನೀಟ್ ಆಕಾಂಕ್ಷಿಗಳ ಗಮನಕ್ಕೆ – ದಯಾನಂದ ಸಾಗರ್ ವಿವಿಯಲ್ಲಿ ಇಂದಿನಿಂದ ಉಚಿತ ಆನ್​ಲೈನ್ ಕೋಚಿಂಗ್

ಬೆಂಗಳೂರು: ಕರೊನಾ ಭೀತಿ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದಯಾನಂದ ಸಾಗರ್ ವಿಶ್ವವಿದ್ಯಾಲಯವು ಸಿಇಟಿ, ನೀಟ್ ಪರೀಕ್ಷೆಗಳಿಗೆ ಆನ್​ಲೈನ್ ಮೂಲಕ ಉಚಿತವಾಗಿ ಕೋಚಿಂಗ್ ನೀಡಲು ಮುಂದಾಗಿದೆ. ವೆಬಿನಾರ್​ಗಳು ದಯಾನಂದ ಸಾಗರ್ ವಿವಿ ಆಯೋಜಿಸುತ್ತಿರುವ ವೆಬಿನಾರ್​ಗಳಲ್ಲಿ ಭಾಗವಹಿಸಲು ವಿದ್ಯಾರ್ಥಿಗಳು ಮತ್ತು ಅವರ ಪಾಲಕರಿಗೆ ಆಹ್ವಾನಿಸಲಾಗಿದೆ. ಪ್ರತಿ ಭಾನುವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 12ರ ವರೆಗೆ ತಜ್ಞರು ವೆಬಿನಾರ್​ನಲ್ಲಿ ವೃತ್ತಿ ಆಯ್ಕೆಗಳ ಕುರಿತು ಮಾತನಾಡಲಿದ್ದಾರೆ. 3,150 ವಿದ್ಯಾರ್ಥಿಗಳು ಈಗಾಗಲೇ ವೆಬಿನಾರ್​ಗಳಲ್ಲಿ ಭಾಗವಹಿಸಲು ಆಸಕ್ತಿ ತೋರಿಸಿದ್ದಾರೆ. ಸದ್ಯ ಕರೊನಾ … Continue reading ಸಿಇಟಿ, ನೀಟ್ ಆಕಾಂಕ್ಷಿಗಳ ಗಮನಕ್ಕೆ – ದಯಾನಂದ ಸಾಗರ್ ವಿವಿಯಲ್ಲಿ ಇಂದಿನಿಂದ ಉಚಿತ ಆನ್​ಲೈನ್ ಕೋಚಿಂಗ್