ವಿಜಯಪುರಕ್ಕೆ ಚಡ್ಡಿ ಗ್ಯಾಂಗ್ ಎಂಟ್ರಿ! ಸಾವರ್ಜನಿಕರು ಎಚ್ಚರದಿಂದಿರಲು ಪೊಲೀಸ್ ಇಲಾಖೆಯಿಂದ ಅನೌನ್ಸ್​ಮೆಂಟ್

ವಿಜಯಪುರ: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಭಾಗದ ಜಿಲ್ಲೆ ವಿಜಯಪುರಕ್ಕೆ ಎಂಟ್ರಿ ಕೊಟ್ಟಿರುವ ಖತರ್ನಾಕ್​ ಚಡ್ಡಿ ಗ್ಯಾಂಗ್ ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ! ಕಳೆದ ಹಲವು ದಿನಗಳಿಂದ ವಿಜಯಪುರ ನಗರದಲ್ಲಿ ಬೀಡು ಬಿಟ್ಟಿರುವ ಚಡ್ಡಿ ಗ್ಯಾಂಗ್ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದೆ. ಚಡ್ಡಿ ಧರಿಸಿ, ಮಾಸ್ಕ್ ಮತ್ತು ಮಫ್ಲರ್ ಹಾಕಿ ಗುಂಪುಗೂಡಿ ಕಳ್ಳತನಕ್ಕಿಳಿಯುವ ಈ ಗ್ಯಾಂಗ್​ನ ಕೃತ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಈ ದೃಶ್ಯ ಕಂಡು ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಇದನ್ನೂ ಓದಿ: ಭಾರತದ ಅತ್ಯಂತ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ; … Continue reading ವಿಜಯಪುರಕ್ಕೆ ಚಡ್ಡಿ ಗ್ಯಾಂಗ್ ಎಂಟ್ರಿ! ಸಾವರ್ಜನಿಕರು ಎಚ್ಚರದಿಂದಿರಲು ಪೊಲೀಸ್ ಇಲಾಖೆಯಿಂದ ಅನೌನ್ಸ್​ಮೆಂಟ್