22.5 C
Bengaluru
Sunday, January 19, 2020

ಬೆಲೆಬಾಳುವ ಚಿನ್ನದ ಸರ ಎಂದು ಎಗರಿಸಿದರು, ರೋಲ್ಡ್​ಗೋಲ್ಡ್​ ಎಂದು ತಿಳಿದು ಮರಳಿ ಬಂದು ಹಲ್ಲೆ ಮಾಡಿ ಹೋದರು!

Latest News

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಆನೇಕಲ್​: ಯಾರಾದರೂ ಮಹಿಳೆಯರು ಕತ್ತಿನಲ್ಲಿ ಚಿನ್ನದಂತೆ ಹೊಳೆಯುವ ಸರಗಳನ್ನು ಧರಿಸಿದ್ದು, ಮನೆಯ ಮೇಲೆ ರಂಗೋಲಿ ಹಾಕುತ್ತಿದ್ದರೆ, ಒಂಟಿಯಾಗಿ ರಸ್ತೆಯಲ್ಲಿ ಹೋಗುತ್ತಿದ್ದರೆ ಸರಗಳ್ಳರ ಕಾಕದೃಷ್ಟಿ ಅವರ ಮೇಲೆ ಬೀಳುವುದು ಸಹಜ. ಹೀಗೆಯೇ ಕತ್ತಿಗೆ ಚಿನ್ನದ ಹೊಳಪಿನ ರೋಲ್ಡ್​ ಗೋಲ್ಡ್​ ಸರ ಹಾಕಿಕೊಂಡು ಮಹಿಳೆಯೊಬ್ಬರು ಆನೇಕಲ್​ನಲ್ಲಿ ತಮ್ಮ ಮನೆಯೆದುರು ರಂಗೋಲಿ ಹಾಕುತ್ತಿದ್ದರು.

ಅವರು ಧರಿಸಿದ್ದ ಸರದ ಹೊಳಪು ಸರಗಳ್ಳರ ಕಣ್ಣುಕುಕ್ಕಿತು. ತಕ್ಷಣವೇ ಅವರು ದಾಳಿ ಮಾಡಿ ಮಹಿಳೆಯ ಕತ್ತಿನಲ್ಲಿದ್ದ ಸರವನ್ನು ಎಗರಿಸಿಕೊಂಡು ಬೈಕ್​ನಲ್ಲಿ ಕ್ಷಣಾರ್ಧದಲ್ಲಿ ಪರಾರಿಯಾದರು.

ಸ್ವಲ್ಪ ದೂರ ಹೋದ ಬಳಿಕ ತಾವು ಕದ್ದ ಸರ ಚಿನ್ನದ್ದೋ ಅಥವಾ ರೋಲ್ಡ್​ ಗೋಲ್ಡೋ ಎಂಬ ಅನುಮಾನ ಕಳ್ಳರನ್ನು ಕಾಡಿತ್ತು. ಪರಿಶೀಲಿಸಿದಾಗ ಅದು ರೋಲ್ಡ್​ ರೋಲ್ಡ್​ ಎಂಬುದು ಗೊತ್ತಾಗಿತ್ತು. ಗೊತ್ತಾಗಿದ್ದೇ ತಡ ನಖಶಿಖಾಂತ ಸಿಟ್ಟಿಗೆದ್ದ ಅವರು, ಸರ ಅಪಹರಿಸಿದ್ದ ಸ್ಥಳಕ್ಕೆ ಮರಳಿ, ಅಲ್ಲಿಯೇ ಇದ್ದ ಮಹಿಳೆಯ ಮುಖಕ್ಕೆ ಸರವನ್ನು ಬಿಸಾಡಿದ್ದಲ್ಲದೆ, ರೋಲ್ಡ್​ಗೋಲ್ಡ್​ ಸರ ಧರಿಸುತ್ತೀಯಾ ಎಂದು ಹೇಳಿ ಆಕೆಗೆ ಮನಸೋ ಇಚ್ಛೆ ಹೊಡೆದು ಬೈಕ್​ನಲ್ಲಿ ಪರಾರಿಯಾದರು ಎನ್ನಲಾಗಿದೆ.

ಹಲ್ಲೆಗೆ ಒಳಗಾದ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನೇಕಲ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...