ಹಲ್ಲೆ ಪ್ರಕರಣ: ಚೈತ್ರಾ ಕುಂದಾಪುರ ಸೇರಿ 6 ಮಂದಿಗೆ ನ್ಯಾಯಾಂಗ ಬಂಧನ

Latest News

 ನಟನದಲ್ಲಿ ‘ಅಶೋಕವನ’ ನಾಟಕ

ಮೈಸೂರು: ರಾಮಕೃಷ್ಣನಗರದಲ್ಲಿರುವ ಮಂಡ್ಯ ರಮೇಶ್ ನೇತೃತ್ವದ ನಟನ ರಂಗಶಾಲೆಯಲ್ಲಿ ನ.17ರಂದು ಸಂಜೆ 6.30ಕ್ಕೆ ಬೆಳ್ಳಾವೆ ನರಹರಿ ಶಾಸ್ತ್ರಿಗಳ ಪೌರಾಣಿಕ ನಾಟಕ ಆಧರಿತ ‘ಅಶೋಕವನ’...

ಪುತ್ರನ ಮದುವೆ ಕಣ್ತುಂಬಿಕೊಳ್ಳಲೆಂದು ಆಸ್ಪತ್ರೆಯಲ್ಲೇ ವಿವಾಹ ಕಾರ್ಯಕ್ರಮ: ಆಸ್ಪತ್ರೆ ಸಿಬ್ಬಂದಿಯಿಂದ ಅಚ್ಚರಿಯ ಉಡುಗೊರೆ!

ನವದೆಹಲಿ: ಮನೆಯಲ್ಲಿ ಯಾರಿಗಾದರೂ ಅನಾರೋಗ್ಯವಿದೆ ಎಂದಾಗ ಮದುವೆ ಸಮಾರಂಭವನ್ನು ಮುಂದೂಡುವುದು ಸಾಮಾನ್ಯ. ಆದರೆ ಇದಕ್ಕೆ ಅಪವಾದ ಎಂಬಂತೆ ಟೆಕ್ಸಾಸ್​ ಮೂಲದ ಜೋಡಿಯೊಂದು ಅನಾರೋಗ್ಯದಿಂದ...

ವಾಹನಗಳ ಸಂಖ್ಯಾ ಫಲಕದಲ್ಲಿ ಕನ್ನಡ ಅಂಕಿ

ಮೈಸೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಆವರಣದಲ್ಲಿ ಗುರುವಾರ ವಿವಿಧ ವಾಹನಗಳ ಸಂಖ್ಯಾ ಫಲಕದಲ್ಲಿ ಕನ್ನಡ ಅಂಕಿಯನ್ನು ಬರೆಸಲಾಯಿತು. ಮೈಸೂರು...

ಮೊಬೈಲ್‌ನಿಂದಾಗಿ ಪುಸ್ತಕ ಓದುವವರ ಸಂಖ್ಯೆ ಕ್ಷೀಣ

ಮೈಸೂರು: ಮೊಬೈಲ್ ಮತ್ತು ಕಂಪ್ಯೂಟರ್ ಬಳಕೆಯಿಂದ ಪುಸ್ತಕವನ್ನು ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಮೇಯರ್ ಪುಷ್ಪಲತಾ ಜಗನ್ನಾಥ್ ಬೇಸರ ವ್ಯಕ್ತಪಡಿಸಿದರು. ಸಾರ್ವಜನಿಕ ಗ್ರಂಥಾಲಯ ಇಲಾಖೆ...

ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ನಿಷೇಧದ ಅರಿವು

ಮೈಸೂರು: ಸ್ವಚ್ಛ ಸರ್ವೇಕ್ಷಣಾ-2020ರ ಸರ್ವೇ ಕಾರ್ಯದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಮರ್ಪಕ ನಿರ್ವಹಣೆ ಗಣನೀಯ ಅಂಶವಾಗಿದ್ದು, ಪರಿಸರ ಮಾಲಿನ್ಯ ತಡೆಗಟ್ಟಲು ಪ್ಲಾಸ್ಟಿಕ್ ನಿಷೇಧ ಅವಶ್ಯಕವಾಗಿದೆ. ಈ...

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಸೇರಿ 6 ಮಂದಿಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.

ನವೆಂಬರ್ 3 ರ ತನಕ ನ್ಯಾಯಾಂಗ ಬಂಧನಕ್ಕೆ ಆದೇಶಿಸಿ ಸುಳ್ಯ ಕೋರ್ಟ್ ತೀರ್ಪು ನೀಡಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಮಠದ ನಡುವೆ ಮುನಿಸು ಸಂಘರ್ಷಕ್ಕೆ ತಿರುಗಿದ್ದು, ನಿನ್ನೆ ರಾತ್ರಿ ಎರಡು ಹಿಂದು ಗುಂಪುಗಳ ನಡುವೆ ಮಾರಾಮಾರಿ ನಡೆದಿತ್ತು. ಹಿಂದು ಜಾಗೃತಿ ವೇದಿಕೆ ಮುಖಂಡನ ಮೇಲೆ ಚೈತ್ರಾ ಕುಂದಾಪುರ ಅವರು ಹಲ್ಲೆ ನಡೆಸಿದ್ದರು.

ಗುರುಪ್ರಸಾದ್ ಪಂಜ ಎಂಬವರ ಮೇಲೆ ರಾಡ್‌ನಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದರು. ದಾಳಿಯಲ್ಲಿ ಗುರುಪ್ರಸಾದ್ ಪಂಜ ತೀವ್ರವಾಗಿ ಗಾಯಗೊಂಡಿದ್ದರು. ಘಟನೆ ಸಂಬಂಧ ಚೈತ್ರಾ ಕುಂದಾಪುರ ಸೇರಿ 6 ಮಂದಿಯನ್ನು ಬಂಧಿಸಲಾಗಿತ್ತು.(ದಿಗ್ವಿಜಯ ನ್ಯೂಸ್)

- Advertisement -

Stay connected

278,463FansLike
562FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...