ರಕ್ತದಾನ ಮಾಡಿ ಹುಟ್ಟುಹಬ್ಬ ಆಚರಣೆ


ಚಳ್ಳಕೆರೆ: ನಗರದ ಗ್ರಾಮ ದೇವತೆ ಚಳ್ಳಕೆರೆಮ್ಮ ದೇವಸ್ಥಾನದಲ್ಲಿ ಸೋಮವಾರ ಶಾಸಕ ಟಿ.ರಘುಮೂರ್ತಿ ವಿಶೇಷ ಪೂಜೆ ಸಲ್ಲಿಸಿ, ನಂತರ ಶಾಸಕರ ಭವನದಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ ರಕ್ತದಾನ ಮಾಡುವ ಮೂಲಕ ತಮ್ಮ 56ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡರು.

ಮುಖಂಡರಾದ ಆರ್.ಪ್ರಸನ್ನಕುಮಾರ್, ಮೆಡಿಕಲ್ ಕೇಶವ, ಎಂ.ಚೇತನ್‌ಕುಮಾರ್, ಟಿ.ಮಲ್ಲಿಕಾರ್ಜುನ, ರಾಘವೇಂದ ಸೇರಿ 45ಕ್ಕೂ ಹೆಚ್ಚು ಜನ ರಕ್ತದಾನ ಮಾಡಿದರು.

Leave a Reply

Your email address will not be published. Required fields are marked *