25.9 C
Bengaluru
Wednesday, January 22, 2020

ಒಡವೆ ಹರಾಜಿಗೆ ರೈತರ ಆಕ್ಷೇಪ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಚಳ್ಳಕೆರೆ: ನಲವತ್ತು ರೈತರ ಒಡವೆಗಳ ಹರಾಜಿಗೆ ಮುಂದಾಗಿದ್ದ ತಾಲೂಕಿನ ಮೀರಸಾಬಿಹಳ್ಳಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಎದುರು ಬುಧವಾರ ರಾಜ್ಯ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಿರಂತರ ಬೆಳೆ ನಷ್ಟ ಅನುಭವಿಸುತ್ತಿರುವ ರೈತರಿಗೆ ಬ್ಯಾಂಕ್ ಅಧಿಕಾರಿಗಳ ಸಾಲದ ಒತ್ತಡ ನೇಣಿಗೆ ಕೊರಳೊಡ್ಡುವಂತೆ ಮಾಡಿದೆ. ಕೃಷಿ ಚಟುವಟಿಕೆಗಳಿಗಾಗಿ ಪಹಣಿ ಜತೆಗೆ ಒಡವೆಗಳನ್ನು ಅಟವಿಟ್ಟು ರೈತರು ಸಾಲ ಪಡೆದಿದ್ದಾರೆ. ಪ್ರಕೃತಿ ವಿಕೋಪ, ವಾಡಿಕೆ ಮಳೆ ಇಲ್ಲದೆ ಸಂಕಷ್ಟದ ಸ್ಥಿತಿಯಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಸಾಲಕ್ಕಾಗಿ ಅಡವಿಟ್ಟ ಆಭರಣ ಹರಾಜು ಹಾಕುವುದು ಎಷ್ಟು ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಡಳಿತ ನಡೆಸುತ್ತಿರುವ ಸರ್ಕಾರಗಳು ಬೆಲೆ ನೀತಿ ಅನುಸರಿಸುತ್ತಿಲ್ಲ. ರೈತರಿಗೆ ಸರಿಯಾದ ನ್ಯಾಯ ಸಿಗಲು ಸ್ವಾಮಿನಾಥನ್ ವರದಿ ಜಾರಿ ಮಾಡಬೇಕು. ನೀರಾವರಿ ಸೌಲಭ್ಯ ಕಲ್ಪಿಸಬೇಕು. ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸುವವರೆಗೆ ರೈತರು ಸಾಲ ತೀರಿಸುವುದಿಲ್ಲ. ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಿ ಬ್ಯಾಂಕ್‌ಗಳಿಗೆ ಸುತ್ತೋಲೆ ಹೊರಡಿಸಬೇಕು ಎಂದು ಆಗ್ರಹಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ, ಮುಖಂಡರಾದ ಮಹಾಲಿಂಗಪ್ಪ, ತಿಪ್ಪೇಸ್ವಾಮಿ, ರತ್ನಮ್ಮ, ಚಂದ್ರಮ್ಮ, ಈರಮ್ಮ, ತಿಪ್ಪೇಸ್ವಾಮಿ ಇತರರಿದ್ದರು.

ರೈತರು ಬೆಳೆ ನಷ್ಟ ಇನ್ನಿತರ ಸಮಸ್ಯೆ ಹೇಳಿಕೊಂಡಿದ್ದು, ಈ ವಿಷಯವನ್ನು ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು. ಅವರಿಂದ ಆದೇಶ ಬರುವವರೆಗೆ ಒಡವೆಗಳ ಹರಾಜು ಪ್ರಕ್ರಿಯೆ ಸ್ಥಗಿತಗೊಳಿಸಲಾಗುವುದು ಎಂದು ಎಂದು ಬ್ಯಾಂಕ್ ವ್ಯವಸ್ಥಾಪಕ ಕೃಷ್ಣಮೂರ್ತಿ ಸ್ಪಷ್ಟಪಡಿಸಿದ್ದಾರೆ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...