ಕಸ ವಿಲೇ ಮಾಡಲು ಸಹಕರಿಸಿ

Latest News

ನಾಮಪತ್ರ ಹಿಂಪಡೆದು ತಂದೆಯ ಪರ ಪ್ರಚಾರ ಆರಂಭಿಸಿದ ಸೃಷ್ಟಿ ಪಾಟೀಲ್​: ಮಾಜಿ ಸ್ಪೀಕರ್​ಗೆ ಟಾಂಗ್​ ಕೊಟ್ಟ ಕೌರವನ ಪುತ್ರಿ!

ಹಾವೇರಿ: ಅಧಿಕೃತವಾಗಿ ಇಂದು ಬಿಜೆಪಿ ಪರ ಪ್ರಚಾರ ಆರಂಭಿಸಿದ್ದೇವೆ. ತಂದೆಯ ಗೆಲುವಿಗೆ ದುಡಿದು ಅವರನ್ನು ವಿಜಯಶಾಲಿಯನ್ನಾಗಿಸುತ್ತೇವೆ ಎಂದು ಅನರ್ಹ ಶಾಸಕ ಬಿ.ಸಿ.ಪಾಟೀಲ್​ ಪುತ್ರಿ...

ಸರ್ಕಾರಿ ಸ್ವಾಮ್ಯದ ಕಂಪನಿಗಳ ಖಾಸಗೀಕರಣ ವಿರೋಧಿಸಿ ಲೋಕಸಭೆ ಸ್ಪೀಕರ್ ಪೀಠದ ಎದುರು ಕಾಂಗ್ರೆಸ್​ ಪ್ರತಿಭಟನೆ

ನವದೆಹಲಿ: ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್​ ಲಿಮಿಟೆಡ್​ (ಬಿಪಿಸಿಎಲ್​) ಸೇರಿ ಕೆಲ ಸರ್ಕಾರಿ ಸ್ವಾಮ್ಯದ ಕಂಪನಿಗಳ ಖಾಸಗೀಕರಣ ಮತ್ತು ಚುನಾವಣಾ ಬಾಂಡ್​ ವಿತರಣೆಯನ್ನು ಬಹುದೊಡ್ಡ...

ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹಂತಕ ರಾಬರ್ಟ್​ ಪಯಾಸ್​ಗೆ ಒಂದು ತಿಂಗಳ ಪರೋಲ್​

ಚೆನ್ನೈ: ಮಾಜಿ ಪ್ರಧಾನ ಮಂತ್ರಿ ರಾಜೀವ್​ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ರಾಬರ್ಟ್ ಪಯಾಸ್​ಗೆ ಮದ್ರಾಸ್​ ಹೈಕೋರ್ಟ್​ ಗುರುವಾರ 30 ದಿನಗಳ ಪರೋಲ್​...

ಡಿಕೆಶಿ ಗೆ ಹುಬ್ಬಳ್ಳಿಯಲ್ಲಿ ಭರ್ಜರಿ ಸ್ವಾಗತ ನೀಡಿದ ಅಭಿಮಾನಿಗಳು

ವಿಜಯವಾಣಿ ಸುದ್ದಿಜಾಲ, ಹುಬ್ಬಳ್ಳಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿ.ಕೆ. ಶಿವಕುಮಾರ ಅವರಿಗೆ ನಗರದಲ್ಲಿ ಗುರುವಾರ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಭರ್ಜರಿ ಸ್ವಾಗತಿಸಿದರು.ಗೋಕುಲ ರಸ್ತೆ ವಿಮಾನ...

ನಾಳೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಸರ್ಜರಿಗೆ ಒಳಗಾಗುತ್ತಿದ್ದಾರೆ ನಟ, ನೇತಾರ ಕಮಲ್ ಹಾಸನ್

ಚೆನ್ನೈ: ಮಕ್ಕಳ್ ನೀದಿ ಮೈಯ್ಯಮ್(ಎಂಎನ್​ಎಂ) ಪಕ್ಷ ಸ್ಥಾಪಕ ನಟ ಕಮಲ್ ಹಾಸನ್ ನಾಳೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಮುಖ ಸರ್ಜರಿಗೆ ಒಳಗಾಗಲಿದ್ದಾರೆ ಎಂದು...

ಚಳ್ಳಕೆರೆ: ಹಸಿ ಮತ್ತು ಒಣ ಕಸ ಪ್ರತ್ಯೇಕವಾಗಿ ಸಂಗ್ರಹಿಸಿ ವಿಲೇ ಮಾಡುವುದನ್ನು ಸಾರ್ವಜನಿಕರು ರೂಢಿಸಿಕೊಳ್ಳಬೇಕು ಎಂದು ನಗರಸಭೆ ಸದಸ್ಯ ಆರ್.ಮಂಜುಳಾ ಹೇಳಿದರು.

ನಗರಸಭೆಯಿಂದ 24ನೇ ವಾರ್ಡ್‌ನ ಮದಕರಿನಗರ ನಿವಾಸಿಗಳಿಗೆ ಶುಕ್ರವಾರ, ಕಸ ಸಂಗ್ರಹಣೆ ಬಕೆಟ್ ಉಚಿತವಾಗಿ ವಿತರಿಸಿ ಮಾತನಾಡಿದರು.

ಮನೆಯ ಹಸಿ ಕಸವನ್ನು ಹಸಿರು ಹಾಗೂ ಒಣ ಕಸವನ್ನು ನೀಲಿ ಬಕೆಟ್‌ನಲ್ಲಿ ಪ್ರತ್ಯೇಕವಾಗಿ ಸಂಗ್ರಹಿಸಬೇಕು. ನಗರಸಭೆ ಕಸ ಸಂಗ್ರಹ ವಾಹನ ಬಂದಾಗ, ತ್ಯಾಜವನ್ನು ನೀಡಬೇಕು. ಪ್ರತ್ಯೇಕವಾಗಿ ಸಂಗ್ರಹಿಸುವುದರಿಂದ ವಿಲೇವಾರಿಗೆ ಅನುಕೂಲವಾಗುತ್ತದೆ ಎಂದರು.

ಚರಂಡಿಗೆ ಕಸ ಹಾಕಬಾರದು. ಮನೆ ಒಳಗೆ ಹಾಗೂ ಹೊರಗಿನ ಪರಿಸರದಲ್ಲಿ ಶುಚಿತ್ವ ಕಾಪಾಡಿಕೊಂಡರೆ ಆರೋಗ್ಯಕರ ಪರಿಸರ ನಿರ್ಮಾಣವಾಗುತ್ತದೆ. ಇದಕ್ಕೆ ಸಾರ್ವಜನಿಕರ ಸಹಕಾರ ಬಹಳ ಅಗತ್ಯ ಎಂದು ತಿಳಿಸಿದರು.

ಮುಖಂಡರಾದ ಆರ್.ಪ್ರಸನ್ನಕುಮಾರ್, ಯಶೋದಮ್ಮ, ಸಿಬ್ಬಂದಿ ನಿರ್ಮಲಾ ಗಣೇಶ್, ನಾಗರಾಜ್, ತಿಪ್ಪೇಸ್ವಾಮಿ, ಪಾಲಣ್ಣ ಇತರರಿದ್ದರು.

- Advertisement -

Stay connected

278,645FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...