More

    ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

    ಚಾಮರಾಜನಗರ: ತಾಲೂಕಿನ ಆಲೂರು ಗ್ರಾಮದ ಉಪ್ಪಾರ ಸಮುದಾಯದ ಯುವಕನೊಬ್ಬನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

    ಪ್ರಸಾದ್(31) ಎಂಬ ವ್ಯಕ್ತಿ ಕೆಲವು ದಿನಗಳ ಹಿಂದೆ ಕಾಣೆಯಾಗಿದ್ದು, ಈ ಕುರಿತು ಇತನ ಸಂಬಂಧಿಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಗುರುವಾರ ಜ್ಯೋತಿಗೌಡನಪುರ ಗ್ರಾಮದ ಬಸವನಕಟ್ಟೆ ಮಾರಮ್ಮನ ದೇವಸ್ಥಾನದ ಸಮೀಪವಿರುವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಸಾದ್‌ನ ಶವ ಪತ್ತೆಯಾಗಿದೆ. ಈ ಸಂಬಂಧ ರಾಮಸಮುದ್ರ ಪೂರ್ವ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts