17.8 C
Bengaluru
Wednesday, January 22, 2020

ಮಾನವರು ದ್ವೇಷ, ಅಸೂಯೆ ಬಿಡಲಿ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಚಾಮರಾಜನಗರ: ಶ್ರೀಕೃಷ್ಣ ಪ್ರತಿಷ್ಠಾನದಿಂದ ಮೊಸರು ಮಡಕೆ ಒಡೆಯುವ ಉತ್ಸವದ ಅಂಗವಾಗಿ ಶುಕ್ರವಾರ ನಗರದ ಚೆನ್ನಿಪುರಮೋಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹೂ ಕಟ್ಟುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗಿನಿ ಬಿ.ಕೆ.ದಾನೇಶ್ವರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮನುಷ್ಯನು ದ್ವೇಷ, ಅಸೂಯೆಯನ್ನು ಬಿಡಬೇಕು. ಹೂವಿನಂತೆ ಪರಿಮಳ ಸೂಸಿ, ಸರ್ವರಿಗೂ ಒಳಿತಾಗುವ ಆನಂದ ತರುವ ಕಾರ್ಯ ಮಾಡಬೇಕು. ಹೂ ಕಟ್ಟುವ ಮೂಲಕ ಭಗವಂತನಿಗೆ ಶರಣಾಗತರಾಗಬೇಕು. ಅರಳಿದ ಹೂವುಗಳನ್ನು ಸರ್ವರೂ ಒಪ್ಪಿಕೊಳ್ಳುವಂತೆ ನಮ್ಮ ಮನಸ್ಸನ್ನು ವಿಶಾಲಗೊಳಿಸಿಕೊಳ್ಳಬೇಕು. ಹೂವಿನ ದಿವ್ಯಗುಣಗಳನ್ನು ಸ್ವೀಕರಿಸಬೇಕು ಎಂದರು.

ಶ್ರೀಕೃಷ್ಣ ಪ್ರತಿಷ್ಠಾನದ ಅಧ್ಯಕ್ಷ ಸುರೇಶ್ ಎನ್.ಋಗ್ವೇದಿ ಮಾತನಾಡಿ, ಚೆನ್ನಿಪುರಮೋಳೆ ಶಾಲೆ ಜಿಲ್ಲೆಗೆ ಕೀರ್ತಿ ಹಾಗೂ ಗೌರವವನ್ನು ತಂದುಕೊಟ್ಟಿದೆ. ಇಲ್ಲಿನ ನಿವಾಸಿಗಳು ಹೂವು ಕಟ್ಟುವ ಕಾಯಕ ಮಾಡುವ ಮೂಲಕ ಭಗವಂತನ ಸೇವೆ ಮಾಡುತ್ತಿದ್ದಾರೆ. ಹೂವು ಕಟ್ಟುವುದರಿಂದ ಏಕಾಗ್ರತೆ, ತನ್ಮಯತೆ, ಪ್ರೀತಿ, ನಂಬಿಕೆ, ಶಾಂತಿ ದೊರೆಯುತ್ತದೆ. ಹೂವು ಕಟ್ಟುವುದು ಭಾರತೀಯ ಸಂಪ್ರದಾಯ, ಪರಂಪರೆಯ ಶ್ರೇಷ್ಠತೆಯ ಸಂಕೇತ. ಗಣಿತ, ವಿಜ್ಞಾನ, ಅಧ್ಯಾತ್ಮದ ಅಂಶಗಳು ಹೂ ಕಟ್ಟುವಿಕೆಯಲ್ಲಿ ಅಡಗಿದೆ ಎಂದರು.

ನಂತರ ನಡೆದ ಹೂ ಕಟ್ಟುವ ಸ್ಪರ್ಧೆಯಲ್ಲಿ ಶಾಲೆಯ 20ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿ ಖುಷಿಯಿಂದ ಹೂ ಕಟ್ಟುವ ಕಾಯಕದಲ್ಲಿ ತಲ್ಲೀನರಾಗಿದ್ದರು.

ಪ್ರತಿಷ್ಠಾನದ ಕಾರ್ಯದರ್ಶಿ ಸುರೇಶ್‌ನಾಗ್, ಮುಖ್ಯ ಶಿಕ್ಷಕ ಮಹದೇವಸ್ವಾಮಿ, ಕಮಲಮ್ಮ, ಜ್ಯೋತಿ, ಕುಸುಮಾ, ಪದ್ಮ ಅಂಜಲಿ, ಬಿ.ಕೆ.ಆರಾಧ್ಯ ಇತರರಿದ್ದರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...