More

  ಮಹದೇವಮ್ಮ ನಿಧನ

  ಚಾಮರಾಜನಗರ: ತಾಲೂಕಿನ ಹರವೆ ಗ್ರಾಮದ ನಿವಾಸಿ ಮಹದೇವಮ್ಮ(93) ಶನಿವಾರ ಅನಾರೋಗ್ಯದಿಂದ ನಿಧನರಾದರು. ಇವರಿಗೆ ಓರ್ವ ಪುತ್ರಿ, ಅಳಿಯ, ಮೊಮ್ಮಕ್ಕಳು ಇದ್ದಾರೆ. ಮೃತರ ಅಂತ್ಯಕ್ರಿಯೆ ಗ್ರಾಮದ ಜಮೀನಿನಲ್ಲಿ ನಡೆಯಿತು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts