More

    ಪೆನ್ ಡ್ರೈವ್ ಪ್ರಕರಣಕ್ಕೆ ಕೈಮುಗಿದ ಮರಿತಿಬ್ಬೇಗೌಡ

    ಚಾಮರಾಜನಗರ: ಪೆನ್ ಡ್ರೈವ್ ಪ್ರಕರಣದ ಬಗ್ಗೆ ನನ್ನನ್ನು ಏನು ಕೇಳಬೇಡಿ, ನಾನು ಆ ಬಗ್ಗೆ ಏನನ್ನು ಮಾತನಾಡುವುದಿಲ್ಲ ಎಂದು ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಕೈಮುಗಿದ ಪ್ರಸಂಗ ನಡೆಯಿತು.

    ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಹಾಸನ ಪೆನ್ ಡ್ರೈವ್ ಪ್ರಕರಣದ ಕುರಿತಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಕೈಮುಗಿಯುತ್ತಾ ಆ ವಿಚಾರದ ಬಗ್ಗೆ ನಾನು ಏನನ್ನು ಮಾತನಾಡುವುದಿಲ್ಲ, ಅದರ ಬಗ್ಗೆ ನನ್ನನ್ನು ಏನು ಕೇಳಬೇಡಿ. ನಿಮಗೆ ತಿಳಿದಿರುವಷ್ಟು, ಆ ವಿಚಾರದ ಬಗ್ಗೆ ನನಗೆ ಏನು ಗೊತ್ತಿಲ್ಲ ಎಂದರು. ಇದು ಕಾಂಗ್ರೆಸ್ ಮುಖಂಡರು ನಗುವಂತೆ ಮಾಡಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts