More

  ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಜಿಲ್ಲಾಧಿಕಾರಿಗೆ ಸನ್ಮಾನ

  ಚಾಮರಾಜನಗರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರನ್ನು ಸನ್ಮಾನಿಸಲಾಯಿತು.

  ನಗರದ ಜಿಲ್ಲಾಡಳಿತ ಭವನದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಶಾಲು ಹಾಕಿ, ಹಾರಹಾಕಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.

  ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ತಾಲೂಕು ಅಧ್ಯಕ್ಷ ರಾಮಸ್ವಾಮಿ, ತಾಲೂಕು ಕಾರ್ಯದರ್ಶಿ ಎನ್.ಸುಧಾ, ಖಜಾಂಚಿ ಕೃಷ್ಣಮೂರ್ತಿ ಹಾಜರಿದ್ದರು.

  See also  ಕಣ್ಣು, ಕಿವಿ, ಬಾಯಿ ಮುಚ್ಚಿ ಪ್ರತಿಭಟನೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts