ನಾಳೆ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

0 Min Read
ನಾಳೆ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ಚಾಮರಾಜನಗರ: ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಜೂ.19ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 10.45 ಗಂಟೆಗೆ ಗುಂಡ್ಲುಪೇಟೆಗೆ ಆಗಮಿಸುವರು. 11 ಗಂಟೆಗೆ ಗುಂಡ್ಲುಪೇಟೆ ಪಟ್ಟಣದ ಕೆ.ಇ.ಬಿ ಆಫೀಸ್ ಎದುರು ಇರುವ ನಂದಿನಿ ಕೆಫೆ ಮೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

See also  ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
Share This Article