23.2 C
Bangalore
Saturday, December 14, 2019

ನೆಗಡಿ ತಡೆಗೆ ಕ್ಯಾಮಮೈಲ್ ಟೀ

Latest News

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡಣೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡಣೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

16 ಯುವಕರ ಮೇಲೆ ಪ್ರಕರಣ ದಾಖಲು

ಬಾದಾಮಿ: ದ್ವಿಚಕ್ರ ವಾಹನಕ್ಕೆ ಹಾದು ಹೋಗಲು ಅವಕಾಶ ನೀಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ ಇಬ್ಬರು ಯುವಕರ ಮಧ್ಯೆ ಆರಂಭವಾದ ಜಗಳ ಶನಿವಾರ ವಿಕೋಪಕ್ಕೆ...

ಮೆಟ್ರೋಗೆ ಹಾರಿ ಗಂಡ ಮೃತಪಟ್ಟ ಒಂದು ಗಂಟೆಯಲ್ಲೇ ಮನೆಯಲ್ಲಿ ನೇಣು ಬಿಗಿದುಕೊಂಡ ಹೆಂಡತಿ, ಮಗಳು!

ನವದೆಹಲಿ: ಗಂಡ ಮೆಟ್ರೋಗೆ ಹಾರಿ ಮೃತಪಟ್ಟ ಗಂಟೆಯೊಳಗೆ ಮನೆಯಲ್ಲಿ ಹೆಂಡತಿ ಮತ್ತು ಮಗಳು ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ದೆಹಲಿಯ ಜವಹರ ಲಾಲ್​ ನೆಹರು ಮೆಟ್ರೋ ನಿಲ್ದಾಣದಲ್ಲಿ ಬೆಳಗ್ಗೆ...

ಅತ್ಯಂತ ಪುರಾತನ ಕಾಲದಿಂದಲೂ ಮನುಷ್ಯನಿಗೆ ಅರಿವಿನಲ್ಲಿರುವ, ಬಳಸಲ್ಪಡುತ್ತಿರುವ ಗಿಡಮೂಲಿಕೆ ಕ್ಯಾಮಮೈಲ್. ನಿನ್ನೆಯ ಅಂಕಣದಲ್ಲಿ ಕ್ಯಾಮಮೈಲ್ ಸಸ್ಯದ ಬಗೆಗೆ ತಿಳಿದುಕೊಂಡಿದ್ದೆವು. ಇಂದು ಕ್ಯಾಮಮೈಲ್ ಟೀಯ ಗುಣವಿಶೇಷಗಳನ್ನು ತಿಳಿದುಕೊಳ್ಳೋಣ.

ಕ್ಯಾಮಮೈಲ್ ಟೀಯು ಮಾರುಕಟ್ಟೆಯಲ್ಲಿ ನೇರವಾಗಿ ಲಭ್ಯವಿದೆ. ಅದನ್ನು ತಂದು ಮನೆಯಲ್ಲಿಯೇ ಟೀ ತಯಾರಿಸಿಕೊಳ್ಳಬಹುದು. ಕ್ಯಾಮಮೈಲ್ ಟೀ ನರಗಳನ್ನು ವಿಶ್ರಾಂತಿಗೊಳಿಸಿ ನರವ್ಯೂಹವನ್ನು ಮೃದುಗೊಳಿಸಿ ಒಳ್ಳೆಯ ನಿದ್ರೆಗೆ ಅನುವು ಮಾಡಿಕೊಡುತ್ತದೆ. ನಿದ್ರೆಗೆ ಹೋಗುವ ಮೊದಲು ಸಹ ಇದನ್ನು ಕುಡಿಯಬಹುದು. ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಶೀತವನ್ನು ಕಡಿಮೆ ಮಾಡಲು ಕ್ಯಾಮಮೈಲ್ ಟೀ ಅತ್ಯಂತ ಪರಿಣಾಮಕಾರಿ. ಪದೇಪದೆ ಕಾಡುವ ನೆಗಡಿಯನ್ನೂ ಕಡಿಮೆ ಮಾಡುತ್ತದೆ. ಮೂಗು ಕಟ್ಟಿರುವುದನ್ನೂ ಸರಿ ಮಾಡುತ್ತದೆ. ಬಿಸಿ ಬಿಸಿ ಕ್ಯಾಮಮೈಲ್ ಟೀ ಕುಡಿಯುವುದರಿಂದ ಗಂಟಲುನೋವು ಕಡಿಮೆ ಆಗುತ್ತದೆ.

ಜರ್ನಲ್ ಆಫ್ ಅಗ್ರಿಕಲ್ಚರ್ ಮತ್ತು ಕೆಮಿಸ್ಟ್ರಿಯ ಅಧ್ಯಯನ ವರದಿಯ ಪ್ರಕಾರ ಕ್ಯಾಮಮೈಲ್ ಟೀ ನೋವನ್ನು ಕಡಿಮೆ ಮಾಡುವ ಹಾಗೂ ಆಂಟಿಸ್ಪಾಸ್ಮೋಡಿಕ್ ಗುಣಗಳನ್ನು ಹೊಂದಿದೆ. ಕ್ಯಾಮಮೈಲ್ ಟೀ ಯುಟರಸ್​ನ್ನು ವಿಶ್ರಾಂತಗೊಳಿಸುತ್ತದೆ ಹಾಗೂ ಪ್ರೊಸ್ಟಾಗ್ಲಾಂಡಿನ್ಸ್​ನ್ನು (ಉರಿಯೂತ ಹಾಗೂ ನೋವನ್ನುಂಟುಮಾಡುವ ಹಾಮೋನ್ ರೀತಿಯ ಪದಾರ್ಥ) ಕಡಿಮೆ ಮಾಡುತ್ತದೆ. ನ್ಯಾಷನಲ್ ಸೆಂಟರ್ ಆಫ್ ಬಯೋಟೆಕ್ನಾಲಜಿ ಇನ್​ಫಮೇಶನ್ ವರದಿಯ ಪ್ರಕಾರ ಕ್ಯಾಮಮೈಲ್ ಟೀ ಜೀರ್ಣಾಂಗವ್ಯೂಹವನ್ನು ವಿಶ್ರಾಂತಗೊಳಿಸಿ ಕರುಳಿಗೆ ಸಂಬಂಧಿಸಿದ ತೊಂದರೆಗಳಾದ ಅಜೀರ್ಣ, ಭೇದಿ, ಅನೋರೆಕ್ಸಿಯಾ, ವಾಂತಿ ಮುಂತಾದವುಗಳನ್ನು ಕಡಿಮೆ ಮಾಡುತ್ತದೆ. ಮಾನಸಿಕ ಒತ್ತಡವನ್ನು, ಸೂರ್ಯಕಿರಣಗಳಿಂದ ಸುಟ್ಟ ಕಲೆಗಳನ್ನು ಕಡಿಮೆ ಮಾಡಲು, ಮೊಡವೆಗಳನ್ನು ಕಡಿಮೆ ಮಾಡಿ ಕಲೆಗಳನ್ನು ನಿವಾರಿಸಲು, ಕಣ್ಣಿನ ಸುತ್ತಲಿನ ಕಪ್ಪು ಕಲೆಗಳನ್ನು ಹೋಗಲಾಡಿಸಲು, ಚರ್ಮವು ಸುಕ್ಕಾಗದಂತೆ ನೋಡಿಕೊಂಡು ಕಾಂತಿಯನ್ನು ಹೆಚ್ಚಿಸಲು, ಕೂದಲಿನ ಆರೋಗ್ಯಕ್ಕೆ ಕ್ಯಾಮಮೈಲ್ ಟೀ ಸಹಕಾರಿ. ಕ್ಯಾಮಮೈಲ್ ಟೀ ಸೇವನೆ, ಕ್ಯಾಮಮೈಲ್ ಟೀಯಲ್ಲಿ ಹತ್ತಿಬಟ್ಟೆಯನ್ನು ಅದ್ದಿ ಮುಖದ ಭಾಗಗಳಿಗೆ ಹಚ್ಚಿಕೊಳ್ಳುವುದು – ಈ ವಿಧಾನಗಳಲ್ಲಿ ಬಳಸಬಹುದು. ಈ ಕ್ಯಾಮಮೈಲ್ ಟೀ ಡಿಪ್​ಗಳು ಸೂಪರ್ ಮಾರ್ಕೆಟ್ ಹಾಗೂ ಅಂತರ್ಜಾಲ ಮಾರುಕಟ್ಟೆಗಳಲ್ಲಿ ಲಭ್ಯ.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...