ಚಂದನ್ ಕುಮಾರ್- ಕವಿತಾ ಗೌಡ ನಿಶ್ಚಿತಾರ್ಥ

ಬೆಂಗಳೂರು: ಕಿರುತೆರೆಯ ಪ್ರೇಕ್ಷಕರ ಮೆಚ್ಚುಗೆ ಪಡೆದಿದ್ದ ಚಂದನ್ ಕುಮಾರ್ ಮತ್ತು ಕವಿತಾ ಗೌಡ ಜೋಡಿ ಇದೀಗ ರಿಯಲ್ ಲೈಫ್​ನಲ್ಲಿಯೂ ಒಂದಾಗಿದೆ. ಗುರುವಾರ ನಗರದ ಖಾಸಗಿ ಸಭಾಂಗಣದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ನಿಶ್ಚಿತಾರ್ಥ ನೆರವೇರಿಸಿಕೊಂಡು ತಮ್ಮ ಬಹುವರ್ಷಗಳ ಪ್ರೀತಿಗೆ ಅಧಿಕೃತ ಮುದ್ರೆ ಒತ್ತಿದ್ದಾರೆ. ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ಒಟ್ಟಿಗೆ ನಟಿಸಿದ್ದ ಚಂದನ್ ಮತ್ತು ಕವಿತಾ, ಕಳೆದ ಎಂಟು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇದೀಗ ಆ ಪ್ರೀತಿ ನಿಶ್ಚಿತಾರ್ಥದ ಹಂತಕ್ಕೆ ಬಂದಿದ್ದು, ಇನ್ನೇನು ಶೀಘ್ರದಲ್ಲಿ ಹಸೆಮಣೆ ಸಹ ಏರಲಿದ್ದಾರೆ. ಹಲವು ಸಿನಿಮಾಗಳಲ್ಲಿ ಕವಿತಾ … Continue reading ಚಂದನ್ ಕುಮಾರ್- ಕವಿತಾ ಗೌಡ ನಿಶ್ಚಿತಾರ್ಥ