ಚಂದ್ರಬಾಬು ನಾಯ್ಡುಗೆ ಸದ್ಯಕ್ಕಿಲ್ಲ ರಿಲೀಫ್; ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿದ ಕೋರ್ಟ್

ಅಮರಾವತಿ: ಕೌಶಲ್ಯಾಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಶದಲ್ಲಿರುವ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್​ 19ರವರೆಗೆ ವಿಸ್ತರಿಸಲಾಗಿದೆ. ಗುರುವಾರ (ಅಕ್ಟೋಬರ್ 05)ಕ್ಕೆ ಅವರ ನ್ಯಾಯಾಂಗ ಬಂಧನ ಅವಧಿ ಕೊನೆಗೊಂಡ ಬಳಿಕ ಅವರ ಬಂಧನದ ಅವಧಿಯನ್ನು ಸ್ಥಳೀಯ ಎಸಿಬಿ ನ್ಯಾಯಾಲಯವು ಮೂರನೇ ಬಾರಿಗೆ ವಿಸ್ತರಿಸಿದೆ. ನಾಯ್ಡು ಅವರ ಜಾಮೀನು ಅರ್ಜಿ ಹಾಗೂ ಆಂಧ್ರಪ್ರದೇಶ ಸಿಐಡಿ ಕಸ್ಟಡಿಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಶುಕ್ರವಾರಕ್ಕೆ … Continue reading ಚಂದ್ರಬಾಬು ನಾಯ್ಡುಗೆ ಸದ್ಯಕ್ಕಿಲ್ಲ ರಿಲೀಫ್; ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿದ ಕೋರ್ಟ್