ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಕಕ್ಷೆಗೆ ಏರಿಸುವಲ್ಲಿ ಇಸ್ರೋ ಯಶಸ್ವಿ

ತಿರುವನಂತಪುರ: ಭೂಕಕ್ಷೆಯಲ್ಲಿ ಸುತ್ತುತ್ತಿರುವ ಚಂದ್ರಯಾನ-3ರ ಬಾಹ್ಯಾಕಾಶ ನೌಕೆಯನ್ನು ಕಕ್ಷೆಗೆ ಏರಿಸುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಯ ವಿಜ್ಞಾನಿಗಳು ಮೊದಲ ಹಂತದ ಪ್ರಕ್ರಿಯೆಯಲ್ಲಿ ಯಶಸ್ಸು ಸಾಧಿಸಿದ್ದಾರೆ. ಪ್ರಪಲ್ಶನ್ ಮಾಡ್ಯೂಲ್​ನಲ್ಲಿ ಇಂಧನವನ್ನು ಸುಡುವ ಮೂಲಕ ಅದಕ್ಕೆ ಅಗತ್ಯವಾದ ನೂಕು ಬಲವನ್ನು ನೀಡಿ ಈ ಹಂತವನ್ನು ಶನಿವಾರ ಪೂರ್ಣಗೊಳಿಸಲಾಗಿದೆ. ಸದ್ಯ ಬಾಹ್ಯಾಕಾಶ ನೌಕೆಯ ಸ್ಥಿತಿ ಉತ್ತಮವಾಗಿದೆ ಎಂದು ಇಸ್ರೋ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿರುವ ಇಸ್ರೋದ ಟೆಲಿಮೆಟ್ರಿ, ಟ್ರ್ಯಾಕಿಂಗ್​ ಮತ್ತು ಕಮಾಂಡ್​ ನೆಟ್​ವರ್ಕ್ ಸೆಂಟರ್​ನಿಂದ ನೌಕೆಯನ್ನು ಕಕ್ಷೆಗೆ … Continue reading ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಕಕ್ಷೆಗೆ ಏರಿಸುವಲ್ಲಿ ಇಸ್ರೋ ಯಶಸ್ವಿ