ಜೆಡಿಎಸ್​ ಪಟ್ಟಿಯಲ್ಲಿ ಮಹತ್ವದ ಬದಲಾವಣೆ; 12 ಕ್ಷೇತ್ರಗಳಲ್ಲಿ ಹೊಸದಾಗಿ ಅಭ್ಯರ್ಥಿಗಳ ಘೋಷಣೆ!

ಬೆಂಗಳೂರು: ಪ್ರಸಕ್ತ ಚುನಾವಣೆ ಹಿನ್ನೆಲೆಯಲ್ಲಿ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿರುವ ಜೆಡಿಎಸ್, ಈಗಾಗಲೇ ಬಿಡುಗಡೆ ಮಾಡಿದ್ದ ಪಟ್ಟಿಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ. ಜೊತೆಗೆ ಇನ್ನೊಂದು ಪಟ್ಟಿಯನ್ನೂ ಬಿಡುಗಡೆ ಮಾಡಿದೆ. ಇದನ್ನೂ ಓದಿ: ಜೆಡಿಎಸ್​ ಮೂರನೇ ಪಟ್ಟಿ ಬಿಡುಗಡೆ: ಯಾರ್ಯಾರಿಗೆ ಟಿಕೆಟ್? ಇಲ್ಲಿದೆ ಪೂರ್ತಿ ವಿವರ.. ಅಂದರೆ ಈಗಾಗಲೇ ಟಿಕೆಟ್ ಘೋಷಣೆ ಮಾಡಿರುವ 12 ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಿಸಿ ಆ ಕ್ಷೇತ್ರಗಳಿಗೆ ಹೊಸ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಮಾತ್ರವಲ್ಲ, ಇನ್ನೊಂದು ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಜೆಡಿಎಸ್​ನ ಬಾಹ್ಯ ಬೆಂಬಲ ನೀಡುತ್ತಿರುವ … Continue reading ಜೆಡಿಎಸ್​ ಪಟ್ಟಿಯಲ್ಲಿ ಮಹತ್ವದ ಬದಲಾವಣೆ; 12 ಕ್ಷೇತ್ರಗಳಲ್ಲಿ ಹೊಸದಾಗಿ ಅಭ್ಯರ್ಥಿಗಳ ಘೋಷಣೆ!