16 C
Bengaluru
Wednesday, January 22, 2020

ಚನ್ನಗಿರಿ ಬಳಿ ಟ್ರಾೃಕ್ಟರ್ ಪಲ್ಟಿಯಾಗಿ ಇಬ್ಬರ ಸಾವು

Latest News

ಇನ್ನು ಫಾಸ್ಟಾೃಗ್ ಅಳವಡಿಸಿದ ಸ್ಥಳೀಯ ವಾಹನಗಳಿಗೆ ಮಾತ್ರ ರಿಯಾಯಿತಿ

ವಿಜಯವಾಣಿ ಸುದ್ದಿಜಾಲ ಮಂಗಳೂರುರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಟೋಲ್‌ಗೇಟ್‌ಗಳಲ್ಲಿ ರಿಯಾಯಿತಿ ಪಡೆಯಲು ಸ್ಥಳೀಯ ವಾಹನಗಳು ಫಾಸ್ಟಾೃಗ್ ಅಳವಡಿಸುವುದನ್ನು ಕಡ್ಡಾಯಗೊಳಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ.ರಾಷ್ಟ್ರೀಯ...

ಜಲಸ್ಫೋಟಕ್ಕೆ ಮಾನವನೇ ಕಾರಣ

ಶ್ರವಣ್‌ಕುಮಾರ್ ನಾಳ, ಪುತ್ತೂರುಕಳೆದ ಮಳೆಗಾಲದಲ್ಲಿ ಪಶ್ಚಿಮಘಟ್ಟದ ಸುತ್ತಮುತ್ತ ಜಲಸ್ಫೋಟ, ಗುಡ್ಡಕುಸಿತ ಸಹಿತ ಪ್ರಾಕೃತಿಕ ವಿಕೋಪ ಸಂಭವಿಸಲು ಪಶ್ಚಿಮಘಟ್ಟದ ಭೌಗೋಳಿಕ ವಿನ್ಯಾಸಕ್ಕೆ ಹಾನಿಯಾಗಿರುವುದೇ ಮೂಲ...

ಬಿಟಾ ರಚನೆಗೆ ಶೀಘ್ರ ಗ್ರೀನ್ ಸಿಗ್ನಲ್

ಪಿ.ಬಿ.ಹರೀಶ್ ರೈ ಮಂಗಳೂರುಕರಾವಳಿ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ಸರ್ಕಾರ ಕೊನೆಗೂ ಸ್ಪಂದಿಸಿದೆ. ಬೈಕಂಪಾಡಿಯಲ್ಲಿ ರಾಜ್ಯದ ಎರಡನೇ ಕೈಗಾರಿಕಾ ನಗರ ಪ್ರಾಧಿಕಾರ ಸ್ಥಾಪಿಸಲು ಸರ್ಕಾರ...

ತಲೆ ಎತ್ತಲಿದೆ ಅಂತಾರಾಜ್ಯ ಸಂಪರ್ಕ ಸೇತು

ಸುಳ್ಯ: ಆಲೆಟ್ಟಿ- ಕೋಲ್ಚಾರು- ಕಣಕ್ಕೂರು- ಬಂದಡ್ಕ ಅಂತಾರಾಜ್ಯ ರಸ್ತೆಯ ಬಾರ್ಪಣೆ ಎಂಬಲ್ಲಿ ಕಿರಿದಾದ ಹಳೇ ಸೇತುವೆ ಕೆಡವಿ ಹೊಸ ಸೇತುವೆ ನಿರ್ಮಾಣ ಕಾರ್ಯ...

ದ.ಕ.ಪಡಿತರ ಸೀಮೆಎಣ್ಣೆ ಮುಕ್ತ

 ವೇಣುವಿನೋದ್ ಕೆ.ಎಸ್.ಮಂಗಳೂರುಕೇಂದ್ರ-ರಾಜ್ಯ ಸರ್ಕಾರಗಳಿಂದ ಅಡುಗೆ ಅನಿಲ ಹೊಂದಲು ಉತ್ತೇಜನೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆ ಸೀಮೆ ಎಣ್ಣೆ ಮುಕ್ತ ಗೊಂಡಿದ್ದು ಪ್ರಸ್ತುತ ಮಾರುಕಟ್ಟೆಯಲ್ಲಿ ಸೀಮೆಎಣ್ಣೆಯ...

ಚನ್ನಗಿರಿ: ತಾಲೂಕಿನ ಸುಣಗೆರೆ ಗ್ರಾಮ ಬಳಿ ವಿದ್ಯುತ್ ಕಂಬಗಳನ್ನು ಸಾಗಿಸುತ್ತಿದ್ದ ಟ್ರಾೃಕ್ಟರ್ ಪಲ್ಟಿಯಾಗಿ ಮಂಗಳವಾರ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

ಹಾವೇರಿ ಜಿಲ್ಲೆ ಮಡವಳ್ಳಿ ಗ್ರಾಮದ ಕುಮಾರ (28), ಚಂದ್ರು (32) ಮೃತರು. ಬೆಸ್ಕಾಂ ಇಲಾಖೆಯ ಕಾಮಗಾರಿ ಕೆಲಸಕ್ಕೆ ಬಂದಿದ್ದ ಇವರು ಬೆಳಗ್ಗೆ ಹೊನ್ನೇಬಾಗಿ ಗ್ರಾಮದಿಂದ ವಿದ್ಯುತ್ ಕಂಬಗಳನ್ನು ಟ್ರಾೃಕ್ಟರ್‌ನಲ್ಲಿ ತುಂಬಿಕೊಂಡು ಮಾವಿನಕಟ್ಟೆಗೆ ಹೋಗುತ್ತಿದ್ದಾಗ ಮಾರ್ಗಮಧ್ಯೆ ಟ್ರಾೃಕ್ಟರ್ ಪಲ್ಟಿಯಾಗಿದೆ.

ಚಂದ್ರು ಸ್ಥಳದಲ್ಲೇ ಮೃತಪಟ್ಟರೆ, ಕುಮಾರ ಶಿವಮೊಗ್ಗದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಚನ್ನಗಿರಿ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...