ಬಿಜೆಪಿ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಬಂಧನ: ಪಟಾಕಿ ಸಿಡಿಸಿ ಕಾಂಗ್ರೆಸ್​ ಕಾರ್ಯಕರ್ತರ ಸಂಭ್ರಮ

ದಾವಣಗೆರೆ: ಲಂಚ ಪ್ರಕರಣದಲ್ಲಿ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಅವರ ಬಂಧನವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಚನ್ನಗಿರಿ ಕ್ಷೇತ್ರದ ಗೋಪನಾಳ್ ಗ್ರಾಮದಲ್ಲಿ ಪಟಾಕಿ ಸಿಡಿಸಿ ಕೈ ಕಾರ್ಯಕರ್ತರು ಖುಷಿ ಪಟ್ಟಿದ್ದಾರೆ. ಚನ್ನಗಿರಿ ಕ್ಷೇತ್ರದ ಶಾಸಕ‌ ವಿರೂಪಾಕ್ಷಪ್ಪ ಅವರು ಲಂಚದ ಪ್ರಕರಣದಲ್ಲಿ A1 ಆರೋಪಿಯಾಗಿದ್ದಾರೆ. ನಿನ್ನೆ (ಮಾ.28) ಸಂಜೆ ಮಾಡಾಳ್ ಬಂಧನವಾಗಿದ್ದೇ ತಡ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಈ ಹಿಂದೆ ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕಾಂಗ್ರೆಸ್​ ಪ್ರತಿಭಟನೆ ಮಾಡಿತ್ತು. ಇದನ್ನೂ ಓದಿ: … Continue reading ಬಿಜೆಪಿ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಬಂಧನ: ಪಟಾಕಿ ಸಿಡಿಸಿ ಕಾಂಗ್ರೆಸ್​ ಕಾರ್ಯಕರ್ತರ ಸಂಭ್ರಮ