22.8 C
Bengaluru
Saturday, January 18, 2020

ಡಿಕೆಶಿ ಭಾವಚಿತ್ರಕ್ಕೆ ಹಾಲಿನಭಿಷೇಕ

Latest News

PHOTOS| ಉಡುಪಿಯಲ್ಲಿ ವೈಭವದ ಅದಮಾರು ಪರ್ಯಾಯ ಮೆರವಣಿಗೆ

ಉಡುಪಿ: ಪರ್ಯಾಯ ಶ್ರೀ ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿಯವರ ಪ್ರಥಮ ಪರ್ಯಾಯದ ಮೆರವಣಿಗೆಗೆ ಕಲಾತಂಡಗಳು ಹೆಚ್ಚಿನ ಮೆರಗು ನೀಡಿತು. ಶನಿವಾರ ಮುಂಜಾನೆ 2.30ಕ್ಕೆ...

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಚನ್ನಗಿರಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಇಲಾಖೆ ಬಂಧಿಸಿರುವುರದನ್ನು ಖಂಡಿಸಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಪ್ರವಾಸಿ ಮಂದಿರದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕುಗುತ್ತಾ ಮೆರವಣಿಗೆ ನಡೆಸಿದರು. ನಂತರ ಗಾಂಧಿ ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿ, ಡಿಕೆಶಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಲಾಯಿತು. ಬಳಿಕ ಟೈರ್‌ಗೆ ಬೆಂಕಿ ಹಚ್ಚಿ, ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಶಾಸಕ ವಡ್ನಾಳ್ ರಾಜಣ್ಣ ಮಾತನಾಡಿ, ಡಿಕೆಶಿ ಬಂಧನದ ಹಿಂದೆ ಬಿಜೆಪಿಯವರು ದ್ವೇಷ ರಾಜಕೀಯ ಮಾಡಿದ್ದಾರೆ. ನಾಲ್ಕು ದಿನಗಳ ಕಾಲ ವಿಚಾರಣೆ ಮಾಡುವ ನೆಪದಲ್ಲಿ ಕರೆದೊಯ್ದು ಕೇಂದ್ರ ಸರ್ಕಾರದ ಪ್ರಭಾವಿಗಳ ಮಾತಿಗೆ ಪ್ರೇರಿತರಾಗಿ ಅವರನ್ನು ಬಂಧಿಸಿದ್ದು, ಈ ವರ್ತನೆ ಬಹಳಕಾಲ ನಡೆಯುವುದಿಲ್ಲ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಚ್.ಶ್ರೀನಿವಾಸ್, ತಾಪಂ ಮಾಜಿ ಅಧ್ಯಕ್ಷ ಸಿ.ನಾಗರಾಜ್, ಕಾಂಗ್ರೆಸ್ ಮುಖಂಡ ಅಮಾನುಲ್ಲಾ, ಪುರಸಭೆ ಸದಸ್ಯ ಅಸ್ಲಾಂ ಬೇಗ್, ಸೈಯದ್ ಜಬೀವುಲ್ಲಾ ಇತರರು ಪಾಲ್ಗೊಂಡಿದ್ದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...