22.5 C
Bengaluru
Sunday, January 19, 2020

ಮರಗಳ ಕಡಿತಕ್ಕೆ ತಡೆ ಹಾಕಿ

Latest News

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಡಿಕೇರಿ: ನಗರದ ಹಿಲ್ ರೋಡ್ ಅಂಗನವಾಡಿಯಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ...

ಶೇ.95ರಷ್ಟು ಮಕ್ಕಳಿಗೆ ಲಸಿಕೆ

ಮೈಸೂರು: ಮಕ್ಕಳನ್ನು ಮಾರಕ ಪೊಲೀಯೋ ಕಾಯಿಲೆಯಿಂದ ದೂರವಿಡಲು ಜಿಲ್ಲೆಯಲ್ಲಿ ಭಾನುವಾರ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಜಿಲ್ಲೆಯನ್ನು ಪೊಲೀಯೋ ಮುಕ್ತಗೊಳಿಸಲು ಪಣತೊಟ್ಟಿರುವ ಆರೋಗ್ಯ...

ಎಂ.ಎಸ್​. ಧೋನಿ ಹಿಂದಿಕ್ಕಿದ ವಿರಾಟ್​ ಕೊಹ್ಲಿ: ಕೊಹ್ಲಿಗೆ ಸರಿಸಮಾನಾಗಿ ನಿಂತ ರೋಹಿತ್​ ಶರ್ಮ!

ಬೆಂಗಳೂರು: ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಏಕದಿನ ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಟೀಮ್​ ಇಂಡಿಯಾ ಗೆಲುವು...

ಕುಸಿದು ಬಿದ್ದ ಕಾಲುವೆ ಸಂಪರ್ಕ ಸೇತುವೆ ಪರಿಶೀಲನೆ

ಮುದ್ದೇಬಿಹಾಳ: ತಾಲೂಕಿನ ಸರೂರ, ಕವಡಿಮಟ್ಟಿ, ನೆರಬೆಂಚಿ ಗ್ರಾಮದ ಭಾಗದಲ್ಲಿ ಹಾಯ್ದು ಹೋಗಿರುವ ಕಾಲುವೆ ಕಾಮಗಾರಿ ಕಳಪೆಮಟ್ಟದಿಂದ ಕೂಡಿದ್ದು, ಕೂಡಲೇ ದುರಸ್ತಿಗೆ ಅಧಿಕಾರಿಗಳು ಕ್ರಮ...

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಚನ್ನಗಿರಿ: ಮರಗಳನ್ನು ಬೆಳೆಸುವ ಶಕ್ತಿ ಇಲ್ಲವೆಂದ ಮೇಲೆ ಸ್ವಾರ್ಥಕ್ಕಾಗಿ ಮರ ಕಡಿಯುವ ಕೆಲಸಕ್ಕೆ ಮುಂದಾಗಬಾರದು. ಮರ-ಗಿಡಗಳಿಗೆ ಮಳೆ ತರಿಸುವ ಶಕ್ತಿ ಇದೆ ಎಂದು ಶಾಸಕ ಮಾಡಾಳು ಕೆ.ವಿರೂಪಾಕ್ಷಪ್ಪ ತಿಳಿಸಿದರು.

ತಾಲೂಕಿನ ನಲ್ಲೂರು ಗ್ರಾಮದ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನದಲ್ಲಿ ನೂತನವಾಗಿ ಅಳವಡಿಸಿರುವ ಓಪನ್ ಜಿಮ್ ಮತ್ತು ಧ್ಯಾನ ಮಂದಿರ, ಆಟದ ಮೈದಾನ ಉದ್ಘಾಟಿಸಿ ಮಂಗಳವಾರ ಮಾತನಾಡಿದರು.

ಮರ ಕಡಿಯುವುದು ಸುಲಭ. ಗಿಡ ನೆಟ್ಟು, ಬೆಳೆಸುವುದು ಕಷ್ಟ. ಮನೆ, ಶಾಲೆ ಹಾಗೂ ಸ್ಥಳಾವಕಾಶ ಇರುವ ಕಡೆ ಎಲ್ಲರೂ ಮರ ಬೆಳೆಸಿ. ಸರ್ಕಾರ ಹಣ ನೀಡುತ್ತದೆ. ಉದ್ಯಾನ ನಿರ್ಮಾಣ ಮಾಡುವುದು ಸುಲಭ. ಅದನ್ನು ಉಳಿಸಿ ನಿರ್ವಹಿಸುವುದು ಕಷ್ಟ. ನಮ್ಮ ವನ ಎಂದು ಎಲ್ಲರ ಮನಸ್ಸಿನಲ್ಲಿ ಬಂದಾಗ ಮಾತ್ರ ಉಳಿಯಲು ಸಾಧ್ಯ ಎಂದರು.

ಒತ್ತಡದ ಜೀವನದ ನಡುವೆ ಸಿಲುಕಿ ಒದ್ದಾಡುತ್ತಿರುವ ನಮಗೆ ದಿನದಲ್ಲಿ ಸ್ವಲ್ಪ ಕಾಲ ವಿಶ್ರಾಂತಿ ಪಡೆಯಲು ಸರಿಯಾದ ಸ್ಥಳವಿಲ್ಲದಂತೆ ಮಾಡಿಕೊಂಡಿದ್ದೇವೆ ಎಂದರು.

ಕ್ಷಣ ಕಾಲ ಒತ್ತಡದಿಂದ ಹೊರ ಬರಲು ಉದ್ಯಾನಗಳ ಅವಶ್ಯಕತೆ ಇದೆ. ಜನರು ಕಟ್ಟಡ ಕಟ್ಟುವ ಸಲುವಾಗಿ ಒಂದು ಇಂಚು ಜಾಗವನ್ನು ಬಿಡದೇ ಕಟ್ಟುತ್ತಿದ್ದಾರೆ. ಜನಸಂಖ್ಯೆ ವೇಗವಾಗಿ ಬೆಳೆಯುತ್ತಿದೆ. ದಿನದ ಎಲ್ಲ ಸಮಯವನ್ನು ದುಡಿಮೆಗಾಗಿ ಬಳಸಿಕೊಂಡು ಜೀವನದ ನೆಮ್ಮದಿಯ ಬದುಕನ್ನು ದೂರ ಮಾಡಿಕೊಂಡಿದ್ದೇವೆ ಎಂದರು.

ಅರಣ್ಯ ಇಲಾಖೆ ಎಸಿಎಫ್ ಕೆ.ವಿ.ಸುಬ್ರಮಣ್ಯ, ನಲ್ಲೂರು ಗ್ರಾಪಂ ಅಧ್ಯಕ್ಷೆ ಪೈಮುನ್ನಿಸಾ, ಉಪಾಧ್ಯಕ್ಷೆ ಪ್ರೇಮಾ, ಖಲೀಲ್ ಅಹ್ಮದ್ ಇತರರಿದ್ದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...