ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ತಾಲೂಕು ಕುರುಬರ ಸಂಘದ ನೂತನ ಅಧ್ಯಕ್ಷರಾಗಿ ಕೊರಮೇಗೌಡನ ಕೊಪ್ಪಲು ಗ್ರಾಮದ ಚನ್ನೇಗೌಡ ಭಾನುವಾರ ಅವಿರೋಧವಾಗಿ ಆಯ್ಕೆಯಾದರು.

ಹಂಪಾಪುರ ಕೃಷ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚನ್ನೇಗೌಡ ಅವರನ್ನು ಹೊರತುಪಡಿಸಿ ಬೇರ‌್ಯಾರು ಸ್ಪರ‌್ಸದ ಕಾರಣ ಅವಿರೋಧ ಆಯ್ಕೆ ಮಾಡಲಾಯಿತು. ಇದೇ ವೇಳೆ ನೂತನ ಅಧ್ಯಕ್ಷರನ್ನು ಅಭಿನಂದಿಸಲಾಯಿತು. ಕುರುಬರ ಜಿಲ್ಲಾ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಲೋಕೇಶ್, ನಿರ್ದೇಶಕ ಶಿವಮಲ್ಲು, ತಾಲೂಕು ಸಂಘದ ನಿರ್ದೇಶಕ ಮುದ್ದೇಗೌಡ, ಪ್ರಧಾನ ಕಾರ್ಯದರ್ಶಿ ಕೆ.ಆರ್.ಸಾಗರ ವಿನಯ್, ಪದಾಕಾರಿಗಳಾದ ಆರ್.ಭಾಸ್ಕರ್ ಬಿ.ಎಂ.ನಾಗರಾಜು, ಬೊಂತಗಹಳ್ಳಿ ಚಿಕ್ಕಣ್ಣ, ಎಪಿಎಂಸಿ ಮಾಜಿ ಅಧ್ಯಕ್ಷ ಹೆಬ್ಬಾ