ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಹಿಂದು ಸಂಘಟನೆಗಳು; ರಾಜ್ಯದ ವಿವಿಧೆಡೆ ಹನುಮಾನ್ ಚಾಲೀಸಾ ಪಠಣ

ಬೆಂಗಳೂರು: ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದು ಹೇಳಿರುವುದು ಬಿಜೆಪಿ ಹಾಗೂ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಹಿಂದು ಸಂಘಟನೆಗಳು ಇಂದು ಸಂಜೆ 7 ಗಂಟೆಗೆ ರಾಜ್ಯದ ವಿವಿಧೆಡೆ ಹನುಮಾನ್ ಚಾಲೀಸಾ ಪಠಿಸಲು ಕರೆ ನೀಡಿತ್ತು. ಇದೀಗ ರಾಜಧಾನಿಯ ಹಲವು ಆಂಜನೇಯ ದೇವಾಲಯಗಳಲ್ಲಿ ಕಾರ್ಯಕರ್ತರು ಹನುಮಾನ್ ಚಾಲೀಸಾ ಪಠಣೆ ಮಾಡಿದ್ದಾರೆ. ಹನುಮಾನ್ ಚಾಲೀಸಾ ಪಠಣೆ ಮೈಸೂರು ರಸ್ತೆಯ ಗಾಳಿ ಆಂಜನೇಯ ದೇವಾಲಯದಲ್ಲಿ ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ಪ್ರಶಾಂತ್ ಸಂಬರಗಿ … Continue reading ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಹಿಂದು ಸಂಘಟನೆಗಳು; ರಾಜ್ಯದ ವಿವಿಧೆಡೆ ಹನುಮಾನ್ ಚಾಲೀಸಾ ಪಠಣ