20.4 C
Bengaluru
Sunday, January 19, 2020

ಸಿಎಗಳ ಪಾತ್ರ ಪ್ರಮುಖ

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ

ದೇಶದ ಆರ್ಥಿಕ ವ್ಯವಸ್ಥೆ 5 ಟ್ರಿಲಿಯನ್ ಡಾಲರ್​ಗೆ ತಲುಪುವ ಪ್ರಧಾನಿ ಮೋದಿಯವರ ಕನಸು ನನಸಾಗಿಸುವಲ್ಲಿ ಲೆಕ್ಕಪರಿಶೋಧಕರ ಪಾತ್ರ ಮಹತ್ವವಾದದ್ದು ಎಂದು ಚಾರ್ಟರ್ಡ್ ಅಕೌಂಟಂಟ್ ಸಂಸ್ಥೆಯ ದಕ್ಷಿಣ ಪ್ರಾದೇಶಿಕ ಪರಿಷತ್ ಅಧ್ಯಕ್ಷ ಜೋಮನ್ ಜಾರ್ಜ್ ಹೇಳಿದರು.

ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಭಾರತೀಯ ಚಾರ್ಟರ್ಡ್ ಅಕೌಂಟಂಟ್ಸ್ ಸಂಸ್ಥೆ ಹುಬ್ಬಳ್ಳಿ ಶಾಖೆಯ 33ನೇ ವಾರ್ಷಿಕ ಸಮ್ಮೇಳನ ‘ಅಗ್ರಥಾ’ ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಲೆಕ್ಕಪರಿಶೋಧಕರು ಪ್ರಮುಖ ಪಾತ್ರ ವಹಿಸುತ್ತ ಬಂದಿದ್ದಾರೆ ಎಂದರು.

ಐಸಿಎಐನ ಸೆಲ್ಪ್ ಸರ್ವಿಸ್ ಪೋರ್ಟಲ್ ಸಾಫ್ಟ್​ವೇರ್​ನಿಂದಾಗಿ ನಕಲಿ ಲೆಕ್ಕಪರಿಶೋಧಕರ ಪ್ರಮಾಣ ಪತ್ರಗಳು ಪತ್ತೆಯಾಗಿದ್ದು, ಇದರಿಂದ ಅಂದಾಜು 250 ರಿಂದ 300 ಕೋಟಿ ರೂ. ಅವ್ಯವಹಾರ ತಪ್ಪಿದಂತಾಗಿದೆ ಎಂದರು.

ಇತ್ತೀಚಿನ ವರ್ಷಗಳಲ್ಲಿ ಸಿಎ ಅಧ್ಯಯನ ಮಾಡುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಿಎ ಪಠ್ಯ ಹಾಗೂ ಪರೀಕ್ಷೆಯಲ್ಲಿ ಹಲವಾರು ಬದಲಾವಣೆಗಳಾಗಿವೆ. ಸಿಎ ವಿದ್ಯಾರ್ಥಿಗಳು ಹೊಸ ಪಠ್ಯವನ್ನು ಸವಾಲಾಗಿ ಸ್ವೀಕರಿಸಿ, ಕಷ್ಟಪಟ್ಟು ಅಧ್ಯಯನ ಮಾಡಬೇಕು. ಹಿರಿಯ ಲೆಕ್ಕಪರಿಶೋಧಕರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು.

ಕೇಂದ್ರ ಸರ್ಕಾರದ ನೋಟು ಅಮಾನ್ಯೀಕರಣ ಹಾಗೂ ಜಿಎಸ್​ಟಿ ಜಾರಿಯಿಂದಾಗಿ ಲೆಕ್ಕಪರಿಶೋಧಕರ ಮೌಲ್ಯ ಕಡಿಮೆಯಾಗಿಲ್ಲ. ಕೇಂದ್ರ ಸರ್ಕಾರದ ಈ ಕ್ರಮದಿಂದಾಗಿ ಸಣ್ಣಪುಟ್ಟ ವ್ಯಾಪಾರಸ್ಥರೂ ಲೆಕ್ಕಪರಿಶೋಧಕರನ್ನು ಅವಲಂಬಿಸುವಂತಾಗಿದೆ ಎಂದು ಹೇಳಿದರು.

ಹೈದರಾಬಾದ್​ನ ಸಿಎ ದಯಾನಿವಾಸ ಶರ್ಮಾ ಮಾತನಾಡಿ, ವ್ಯಾಪಾರದಲ್ಲಿ ಆಗುವ ಸಫಲತೆ ಹಾಗೂ ವೈಫಲ್ಯಕ್ಕೆ ಲೆಕ್ಕಪರಿಶೋಧಕರನ್ನೇ ಜವಾಬ್ದಾರಿ ಯನ್ನಾಗಿಸಲಾಗುತ್ತಿದೆ ಎಂದರು. ಎಸ್​ಬಿಐ ಡಿಜಿಎಂ ಪಿಯೂಷ್ ಭಟ್ ಮಾತನಾಡಿದರು.

ಎಸ್​ಐಆರ್​ಸಿ ಸದಸ್ಯೆ ಗೀತಾ ಎ.ಬಿ., ಸಮ್ಮೇಳನ ಸಮಿತಿ ಅಧ್ಯಕ್ಷ ಹಿತೇಶಕುಮಾರ ಮೋದಿ, ಹುಬ್ಬಳ್ಳಿ ಶಾಖೆ ಅಧ್ಯಕ್ಷ ಕೆ.ವಿ. ದೇಶಪಾಂಡೆ, ಸುಭಾಷ ಪಾಟೀಲ, ಎಚ್.ಎನ್. ಆಡಿನವರ, ವೈ.ಎಂ. ಖಟಾವಕರ ಮತ್ತಿತರರಿದ್ದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...