

Gold Rate: ಕಳೆದ ವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಂಕ ಸಮರ ಸಾಧಿಸುತ್ತಿದ್ದಂತೆ ಚಿನ್ನದ ಬೆಲೆ ಒಂದು ಲಕ್ಷ ರೂ, ಗಡಿದಾಟಿತು. ಚಿನ್ನದ ಜೊತೆಗೆ ಬೆಳ್ಳಿ ಬೆಲೆ ಕೂಡ ಸಾರ್ವಕಾಲಿಕ ದಾಖಲೆ ತಲುಪಿತು. ಈ ವಿಷಯ 'ಚಿನ್ನ'ದಂತ ಗ್ರಾಹಕರಿಗೆ ಸದ್ಯ ಎಲ್ಲಿಲ್ಲದ ತಲೆಬಿಸಿ ತಂದೊಡ್ಡಿದೆ. ಅಷ್ಟಕ್ಕೂ ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತೇ ಏರಿಕೆಯಾಯ್ತು? ಇಂದಿನ ದರ ಎಷ್ಟಿದೆ? ಎಂಬುದರ ವಿವರ ಹೀಗಿದೆ ಗಮನಿಸಿ.
ಇಂದು (ಜು.21) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 110 ರೂ. ಏರಿಕೆಯಾದರೆ, 22 ಕ್ಯಾರೆಟ್ 10 ಗ್ರಾಂ ಬೆಲೆ 100 ರೂ. ಹೆಚ್ಚಾಗಿದೆ. ಇನ್ನು ಬೆಳ್ಳಿ ಬೆಲೆ ಸ್ಥಿರವಾಗಿದೆ.
ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ. ದಯವಿಟ್ಟು ಗಮನಿಸಿ.