

Gold Rates: ದಸರಾ ಹಬ್ಬದ ನಂತರ ಉಳಿದಿರುವುದು ವರ್ಷದ ಕೊನೆಯ ಹಬ್ಬ ಅದು ದೀಪಾವಳಿ. ಈ ಶುಭದಿನಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದೆ. ಮದುವೆ ಮತ್ತು ಹಬ್ಬದ ಸೀಸನ್ನಲ್ಲಿ ಚಿನ್ನ ಖರೀದಿಗೆ ಯೋಚಿಸುತ್ತಿರುವ ಗ್ರಾಹಕರು ಸದ್ಯ ಚಿನ್ನ ಹೊಸ ದಾಖಲೆಯನ್ನು ಬರೆಯುವತ್ತ ಸಾಗುತ್ತಿರುವುದನ್ನು ಕಂಡು ಅಕ್ಷರಶಃ ಕಂಗಾಲಾಗಿದ್ದಾರೆ. ಇಂತಹ ಮುಖ್ಯ ಸಮಯದಲ್ಲಿ ಗೋಲ್ಡ್ ಬೆಲೆ ತೀವ್ರವಾಗಿ ಹೆಚ್ಚುತ್ತಿರುವ ಕಾರಣ, ಖರೀದಿ ಎಷ್ಟರ ಮಟ್ಟಿಗೆ ನಡೆಯುತ್ತದೆ ಎಂಬ ಬಗ್ಗೆ ಅನುಮಾನಗಳು ವ್ಯಕ್ತವಾಗುತ್ತಿವೆ. ದೇಶದಲ್ಲಿ ಇಂದೂ ಸಹ ಚಿನ್ನದ ಬೆಲೆ ಹೆಚ್ಚಾಗಿದೆ.
ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ.