ಮೂಕಪ್ರಾಣಿ ಪ್ರೀತಿಗೆಂದೇ ದೇವರು ಮನುಷ್ಯ ಜನ್ಮ ಸೃಷ್ಟಿಸಿದ್ದಾನಂತೆ. ನಿಜವಿರಬಹುದೆ?

ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಘರ್ಷದ ಸುದ್ದಿ ಯಾವಾಗಲೂ ಕುತೂಹಲ ಕೆರಳಿಸುವಂಥದ್ದೇ ಆಗಿರುತ್ತದೆ. ಹಾಗೆಯೇ ಮನುಷ್ಯ ಮತ್ತು ವನ್ಯ ಜೀವಿಗಳ ಅದರಲ್ಲೂ ಚಿರತೆಯೊಂದಿಗಿನ ಸ್ನೇಹ ಬಹುತೇಕ ಅಸಾಧ್ಯವೆಂದೇ ನಂಬಲಾಗಿದೆ. ಆದಾಗ್ಯೂ, ಈ ದೀರ್ಘಕಾಲದ ಕಲ್ಪನೆಯನ್ನು ತಪ್ಪೆಂದು ಇತ್ತೀಚಿನ ವೀಡಿಯೊವು ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದೆ. ಮನುಷ್ಯ ಮತ್ತು ಚಿರತೆಗಳ ನಡುವಿನ ಸ್ನೇಹ ಬಾಂಧವ್ಯವನ್ನು ಬಿಂಬಿಸುವ ಈ ವಿಡಿಯೋ ಇತ್ತೀಚೆಗೆ ಅಂತರ್ಜಾಲದಲ್ಲಿ ವೈರಲ್ ಆಗಿದೆ. So what does a #cheetah prefers. Hard concrete or warm cloth. This … Continue reading ಮೂಕಪ್ರಾಣಿ ಪ್ರೀತಿಗೆಂದೇ ದೇವರು ಮನುಷ್ಯ ಜನ್ಮ ಸೃಷ್ಟಿಸಿದ್ದಾನಂತೆ. ನಿಜವಿರಬಹುದೆ?