ದುಪ್ಪಟ್ಟ ಹಾಕದವರೇ ಟಾರ್ಗೆಟ್​: ಸಿಕ್ಕಿಬಿದ್ದ ಸೈಕೋ ಶರವಣನ್​, ನಿಟ್ಟುಸಿರು ಬಿಟ್ಟ ಮಹಿಳೆಯರು

ಚೆನ್ನೈ: ದುಪ್ಪಟ್ಟ ಹಾಕದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಸೈಕೋವಿನ ಬಂಧನವಾಗಿದ್ದು, ಆತನ ಬಗ್ಗೆ ತಮಿಳುನಾಡು ಪೊಲೀಸರು ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ. ಆರೋಪಿಯನ್ನು ಸೈಕೋ ಶರವಣನ್​ ಎಂದು ಗುರುತಿಸಲಾಗಿದೆ. ಚೆನ್ನೈನ ಕುಕಪ್ಪೇರ್​ ಏರಿಯಾದ 22 ವರ್ಷದ ಸಂತ್ರಸ್ತ ಯುವತಿ ತಿರುಮಂಗಲಂ ಮಹಿಳಾ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಸೈಕೋ ಶರವಣನ್​ ಬಂಧನವಾಗಿದೆ. ಇದನ್ನೂ ಓದಿ: ಪರಿಷತ್​ಗೆ ಶುರುವಾಯ್ತು ಪೈಪೋಟಿ: ಏಳು ಸ್ಥಾನಕ್ಕೆ ಎರಡೂವರೆ ಡಜನ್ ಆಕಾಂಕ್ಷಿಗಳು ತಪ್ಪೊಪ್ಪಿಕೊಂಡ ಸೈಕೋ ಪೊಲೀಸರ ಪ್ರಕಾರ 2021ರಲ್ಲಿ ತಿರುಮಂಗಲಂ … Continue reading ದುಪ್ಪಟ್ಟ ಹಾಕದವರೇ ಟಾರ್ಗೆಟ್​: ಸಿಕ್ಕಿಬಿದ್ದ ಸೈಕೋ ಶರವಣನ್​, ನಿಟ್ಟುಸಿರು ಬಿಟ್ಟ ಮಹಿಳೆಯರು