ಐಪಿಎಲ್ 15ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟ; ಆರ್‌ಸಿಬಿಗೆ ಪಂಜಾಬ್ ಮೊದಲ ಎದುರಾಳಿ

ನವದೆಹಲಿ: ಹಾಲಿ ಚಾಂಪಿಯನ್ ಚೆನ್ನೈ ಸೂಪರ್‌ಕಿಂಗ್ಸ್ ಮತ್ತು ಕೋಲ್ಕತ ನೈಟ್‌ರೈಡರ್ಸ್‌ ತಂಡಗಳ ನಡುವೆ ಮಾರ್ಚ್ 26ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದೊಂದಿಗೆ ಐಪಿಎಲ್ 15ನೇ ಆವೃತ್ತಿಗೆ ಚಾಲನೆ ದೊರೆಯಲಿದೆ. ನಿರೀಕ್ಷೆಯಂತೆಯೇ ಕಳೆದ ವರ್ಷದ ಫೈನಲಿಸ್ಟ್ ತಂಡಗಳೇ ಈ ಸಲ ಮೊದಲ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ. ಆರ್‌ಸಿಬಿ ತಂಡ ಮಾರ್ಚ್ 27ರಂದು ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸುವ ಮೂಲಕ ಅಭಿಯಾನ ಆರಂಭಿಸಲಿದೆ. ವಿಶ್ವದ ಶ್ರೀಮಂತ ಕ್ರಿಕೆಟ್ ಐಪಿಎಲ್ ಟೂರ್ನಿಯ ವೇಳಾಪಟ್ಟಿಯನ್ನು ಬಿಸಿಸಿಐ ಭಾನುವಾರ, … Continue reading ಐಪಿಎಲ್ 15ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟ; ಆರ್‌ಸಿಬಿಗೆ ಪಂಜಾಬ್ ಮೊದಲ ಎದುರಾಳಿ