ಇದೇ ಸೈಜ್​ ಕಾಂಡೋಮ್​… ಸ್ಕ್ರೀನ್​ಶಾಟ್​ಗಳೇ ಜ್ವಲಂತ ಸಾಕ್ಷಿ! ಪತ್ನಿಯ ಕರ್ಮಕಾಂಡ ಬಟಾಬಯಲು ಮಾಡಿದ ಟೆಕ್ಕಿ | Chennai Techie

Chennai Techie: ಸಾಫ್ಟ್‌ವೇರ್ ಕಂಪನಿ ರಿಪ್ಲಿಂಗ್‌ನ ದೇಶಿ ಸಹ-ಸಂಸ್ಥಾಪಕರಾದ ಪ್ರಸನ್ನ ಶಂಕರ್ ಎಂಬ ಚೆನ್ನೈ ಮೂಲದ ವ್ಯಕ್ತಿ, ತನ್ನ ಪತ್ನಿ ಅನ್ಯ ಪುರುಷನೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಳ್ಳುವ ಮೂಲಕ ತನಗೆ ಮೋಸ ಮಾಡಿದ್ದಾಳೆ ಎಂದು ಜಾಲತಾಣದಲ್ಲಿ ದೊಡ್ಡ ಬರಹದ ಮೂಲಕ ಸಾಕ್ಷ್ಯಗಳನ್ನು ಮುಂದಿಟ್ಟು ಆರೋಪಿಸಿದ್ದಾರೆ. ಹೆಂಡತಿ ದಿವ್ಯಾಳ ಕರ್ಮಕಾಂಡವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿರುವ ಟೆಕ್ಕಿಯ ಸರಣಿ ಎಕ್ಸ್​ (ಹಿಂದಿನ ಟ್ವಿಟರ್​) ಪೋಸ್ಟ್​ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ನೆಟ್ಟಿಗರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.ContentsXL ಸೈಜ್​ ಕಾಂಡೋಮ್​…ಬೆನ್ನುಬಿದ್ದ ಚೆನ್ನೈ … Continue reading ಇದೇ ಸೈಜ್​ ಕಾಂಡೋಮ್​… ಸ್ಕ್ರೀನ್​ಶಾಟ್​ಗಳೇ ಜ್ವಲಂತ ಸಾಕ್ಷಿ! ಪತ್ನಿಯ ಕರ್ಮಕಾಂಡ ಬಟಾಬಯಲು ಮಾಡಿದ ಟೆಕ್ಕಿ | Chennai Techie