224 ವಿಧಾನಸಭಾ ಕ್ಷೇತ್ರಗಳಲ್ಲಿ 5 ಕೋಟಿ ಮಂದಿ ಮತದಾರಿದ್ದಾರೆ: ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಮಾಹಿತಿ

ಬೆಂಗಳೂರು: 2023ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸಿರುವ ಚುನಾವಣಾ ಆಯೋಗ, ರಾಜ್ಯದಲ್ಲಿನ ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ಈ ಬಾರಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ 224 ಕ್ಷೇತ್ರದಲ್ಲಿ ಪ್ರಸ್ತುತ ಒಟ್ಟು 5,31,33,054 ಮತದಾರರಿದ್ದಾರೆ. ಈ ಪೈಕಿ 26,68,21,056 ಪುರುಷ ಮತದಾರರು ಹಾಗೂ 26,39,84,83 ಮಹಿಳಾಮತದಾರಿದ್ದಾರೆ. ಸರ್ಕಾರಿ ನೌಕರ ಮತದಾರರ ಪೈಕಿ 47,488 ಪುರುಷರು, 45,897 ಮಹಿಳಾ ಹಾಗೂ 1,591 … Continue reading 224 ವಿಧಾನಸಭಾ ಕ್ಷೇತ್ರಗಳಲ್ಲಿ 5 ಕೋಟಿ ಮಂದಿ ಮತದಾರಿದ್ದಾರೆ: ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಮಾಹಿತಿ