ಕಣ್ಣೆದುರೇ ಸೋಂಕಿತರು ಸಾವನ್ನಪ್ಪುತ್ತಿರುವುದನ್ನು ಕಂಡು ಕೈ ಮುಗಿದು ಕಣ್ಣೀರಿಟ್ಟ ವೈದ್ಯಕೀಯ ಅಧಿಕಾರಿ!

ಲಖನೌ: ದೇಶಾದ್ಯಂತ ಕರೊನಾ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದೆ. ನೂರಾರು ಜನರು ಸೋಂಕಿಗೆ ಬಲಿಯಾಗುತ್ತಿದ್ದಾರೆ. ಕಣ್ಣೆದುರೇ ಜನರು ಸಾವನ್ನಪ್ಪುತ್ತಿರುವುದನ್ನು ನೋಡುತ್ತಿರುವ ವೈದ್ಯಕೀಯ ಸಿಬ್ಬಂದಿಯೂ ಮಾನಸಿಕವಾಗಿ ಕುಗ್ಗಲಾರಂಭಿಸಿದ್ದಾರೆ. ಅದೇ ರೀತಿ ಜಿಲ್ಲಾ ಮುಖ್ಯ ವೈದ್ಯಕೀಯ ಅಧೀಕ್ಷಕರೊಬ್ಬರು ಕೂ ಮುಗಿದು ಕಣ್ಣೀರಾಕಿರುವ ವಿಡಿಯೋ ವೈರಲ್​ ಆಗಿದೆ. ಉತ್ತರ ಪ್ರದೇಶದ ಮಹಾರಾಜಗಂಜ್ ಜಿಲ್ಲೆಯ ಜಂಟಿ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ ಕಣ್ಣೀರು ಹಾಕಿರುವ ಅಧಿಕಾರಿ. ಆ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನೂರಾರು ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಅನೇಕರು ಆಕ್ಸಿಜನ್​ ಸಿಗದೆ … Continue reading ಕಣ್ಣೆದುರೇ ಸೋಂಕಿತರು ಸಾವನ್ನಪ್ಪುತ್ತಿರುವುದನ್ನು ಕಂಡು ಕೈ ಮುಗಿದು ಕಣ್ಣೀರಿಟ್ಟ ವೈದ್ಯಕೀಯ ಅಧಿಕಾರಿ!