25.8 C
Bangalore
Monday, December 9, 2019

ಮುಂಬೈನಿಂದ ಬೆಂಗಳೂರಿಗೆ ಆಗಮಿಸಿದ ಸುಧಾಕರ್​

Latest News

ಬಿಜೆಪಿ ಕಾರ್ಯಕರ್ತರ ಭರ್ಜರಿ ವಿಜಯೋತ್ಸವ

ಅಥಣಿ ಕ್ಷೇತ್ರದಲ್ಲಿ ಅರಳಿದ ಕಮಲ ಕುಮಠಳ್ಳಿಗೆ ಜೈ ಎಂದ ಮತದಾರವಿಜಯವಾಣಿ ಸುದ್ದಿಜಾಲ ಅಥಣಿಅಥಣಿ ವಿಧಾನಸಭಾ ಮತಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ...

ಅತಂತ್ರದಿಂದ ಸುತಂತ್ರದೆಡೆಗೆ ಬಿಎಸ್​ವೈ ಸರ್ಕಾರ : 2018 ಮತ್ತು 19ರ ವಿಧಾನಸಭೆ ಸದಸ್ಯ ಬಲ ಬದಲಾವಣೆಯ ಚಿತ್ರಣ ಇಲ್ಲಿದೆ..

ಬೆಂಗಳೂರು: ಕಳೆದ ವಿಧಾನಸಭೆಯಲ್ಲಿ ಅತಂತ್ರ ಜನಾದೇಶ ಬಂದ ಕಾರಣ ಒಂದೂವರೆ ವರ್ಷ ಕಾಲ ರಾಜ್ಯವನ್ನು ರಾಜಕೀಯ ಅಸ್ಥಿರತೆ ಕಾಡಿತ್ತು. ಇದಕ್ಕೆ ಪರಿಹಾರ ಕಾಣಲು...

ಚಿತ್ರದುರ್ಗ,ಕಾಡಾನೆಗೆ ಡಾಂಟಿಂಗ್

ಚಿತ್ರದುರ್ಗ: ಕೊನೆಗೂ ಡಾಂಟಿಂಗ್ ಆದ ಕಾಡಾನೆ. ಜೋಗಿಮಟ್ಟಿ ಅರಣ್ಯದಲ್ಲಿ ಮೂರ್ನಾಲ್ಕು ದಿನಗಳಿಂದ ಬೀಡುಬಿಟ್ಟಿದ್ದ ಸಲಗ. ಅಭಿಮನ್ಯು ನೇತೃತ್ವದಲ್ಲಿ ಕಾರ್ಯಾಚರಣೆ. ನಂದಿಪುರ ವಡಗಟ್ಟೆ ಅರಣ್ಯದಲ್ಲಿ ಅರವಳಿಕೆ ಕೊಟ್ಟು ಹಗ್ಗ...

ಬೈ ಎಲೆಕ್ಷನ್​ ರಿಸಲ್ಟ್​| ಶಿವಾಜಿನಗರ ‘ಕೈ’ ಪಾಲಿಗೆ; ರಿಜ್ವಾನ್​ ಅರ್ಷಾದ್​ಗೆ 13,520ಮತಗಳ ಅಂತರದಿಂದ ಗೆಲುವು

ಬೆಂಗಳೂರು: ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ರಿಜ್ವಾನ್​ ಅರ್ಷದ್​ 49,887 ಮತ ಗಳಿಸಿ, ಸಮೀಪದ ಸ್ಪರ್ಧಿ ಬಿಜೆಪಿಯ ಎಂ. ಶರವಣ ವಿರುದ್ಧ 13520 ಮತಗಳ...

ಕೊಟ್ಟ ಮಾತು ಉಳಿಸಿಕೊಂಡ ಸವದಿ

ಐಗಳಿ: ಅಥಣಿ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಗ್ರಾಮದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ...

ಬೆಂಗಳೂರು: ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಡಾ. ಕೆ. ಸುಧಾಕರ್​ ಅವರು ಮುಂಬೈನಿಂದ ಬೆಂಗಳೂರಿಗೆ ಆಗಮಿಸಿದ್ದಾರೆ.

ಶುಕ್ರವಾರ ಬೆಳಗ್ಗೆ ಸುಧಾಕರ್​ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದರು. ಈ ಸಂದರ್ಭದಲ್ಲಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.
ಬಜೆಟ್​ ಮಂಡನೆಗೂ ಮುನ್ನ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ಪಾಲ್ಗೊಳ್ಳುವಂತೆ ಮತ್ತು ಅಧಿವೇಶನದಲ್ಲಿ ಹಾಜರಿರುವಂತೆ ಎಲ್ಲಾ ಶಾಸಕರಿಗೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಭೆಯಲ್ಲಿ ಪಾಲ್ಗೊಳ್ಳಲು ಸುಧಾಕರ್​ ಆಗಮಿಸಿದ್ದಾರೆ ಎನ್ನಲಾಗುತ್ತಿದೆ.

Stay connected

278,751FansLike
584FollowersFollow
622,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...