ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್​ ಈಶ್ವರ್​ಗೆ ಮಾತೃವಿಯೋಗ: ಸಾಕುತಾಯಿ ನಿಧನ

ಚಿಕ್ಕಬಳ್ಳಾಪುರ: ಬಿಜೆಪಿಯ ಪ್ರಬಲ ನಾಯಕ ಹಾಗೂ ಮಾಜಿ ಸಚಿವ ಕೆ.ಸುಧಾಕರ್​ ವಿರುದ್ಧ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್​ ಪಕ್ಷದಿಂದ ಕಣಕ್ಕಿಳಿದು ಭರ್ಜರಿ ಗೆಲುವು ದಾಖಲಿಸುವ ಮೂಲಕ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್​ ಈಶ್ವರ್​ಗೆ ಇಂದು ಮಾತೃವಿಯೋಗ ಆಗಿದೆ. ಪ್ರದೀಪ್​ ಈಶ್ವರ್​ ಅವರ ಸಾಕು ತಾಯಿ ರತ್ನಮ್ಮ ಅವರು ತುಂಬಾ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು (ಮೇ 20) ಬೆಳಗ್ಗೆ ಪೇರೇಸಂದ್ರ ಗ್ರಾಮದಲ್ಲಿ ರತ್ಮಮ್ಮ (72) ಅವರು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಪಕ್ಕದ ಸೀಟಲ್ಲಿ ಕುಳಿತಿದ್ದ ಯುವತಿಗೆ ಗುಪ್ತಾಂಗ … Continue reading ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್​ ಈಶ್ವರ್​ಗೆ ಮಾತೃವಿಯೋಗ: ಸಾಕುತಾಯಿ ನಿಧನ