ಶೃಂಗೇರಿಯಲ್ಲಿ ಅಪ್ರಾಪ್ತೆ ಮೇಲೆ 30ಕ್ಕೂ ಹೆಚ್ಚು ಜನರಿಂದ ಗ್ಯಾಂಗ್​ರೇಪ್ ಪ್ರಕರಣಕ್ಕೆ ಸ್ಫೋಟಕ ತಿರುವು!

ಚಿಕ್ಕಮಗಳೂರು: ಶೃಂಗೇರಿ ಅಪ್ರಾಪ್ತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವು ಸ್ಪೋಟಕ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಚಿಕ್ಕಮ್ಮಳೇ ಪ್ರಮುಖ ಆರೋಪಿ ಎನ್ನಲಾಗಿತ್ತು. ಆದರೆ, ಆಕೆ ಸಂತ್ರಸ್ತೆಯ ಚಿಕ್ಕಮ್ಮಳಲ್ಲ, ಬದಲಾಗಿಯೇ ಆಕೆಯೇ ಹೆತ್ತ ತಾಯಿ ಎಂಬುದು ಬಹಿರಂಗವಾಗಿದೆ. ಪ್ರಕರಣದಲ್ಲಿ ಹೆತ್ತಮ್ಮಳನೇ ಆರೋಪಿಯಾಗಿದ್ದಾಳೆ. ತಾಯಿಯಿಂದಲೇ ಅತ್ಯಾಚಾರಕ್ಕೆ ಕುಮ್ಮಕ್ಕು ಸಿಕ್ಕಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಬಂಧನವಾದಾಗ ಆರೋಪಿ ಬಾಲಕಿಯ ಚಿಕ್ಕಮ್ಮ ಎಂದು ಹೇಳಿ ಕೊಂಡಿದ್ದಳು. ಆದರೆ, ಪೊಲೀಸರ ತನಿಖೆಯಲ್ಲಿ ಚಿಕ್ಕಮ್ಮ ಅಲ್ಲ ತಾಯಿ ಅನ್ನೋದು ಬೆಳಕಿಗೆ ಬಂದಿದೆ. ಅತ್ಯಾಚಾರ ಪ್ರಕರಣ … Continue reading ಶೃಂಗೇರಿಯಲ್ಲಿ ಅಪ್ರಾಪ್ತೆ ಮೇಲೆ 30ಕ್ಕೂ ಹೆಚ್ಚು ಜನರಿಂದ ಗ್ಯಾಂಗ್​ರೇಪ್ ಪ್ರಕರಣಕ್ಕೆ ಸ್ಫೋಟಕ ತಿರುವು!