Tuesday, 20th November 2018  

Vijayavani

ಕಬ್ಬು ಬೆಳಗಾರರ ಜತೆ ಸಿಎಂ ಸಭೆ - ವಿಧಾನಸೌಧಕ್ಕೆ ಆಗಮಿಸಿದ ರೈತ ಮುಖಂಡರು - ಕಬ್ಬಿನ ಬಾಕಿ ಹಣ ಕೊಡಿಸ್ತಾರಾ ಎಚ್‌ಡಿಕೆ?        ಉ-ಕ ರೈತರ ಹೋರಾಟಕ್ಕೆ ಜಾತಿ ಲೇಪನ - ನಾಲಾಯಕ್ ಅನ್ನೋದು ಕೆಟ್ಟ ಪದ ಅಲ್ಲ - ಸಿಎಂ ವಿರುದ್ಧ ಮತ್ತೆ ಗುಡುಗಿದ ಯಡಿಯೂರಪ್ಪ        ಸಿಂಪಲ್ ಮ್ಯಾರೇಜ್ ಆಗೋರಿಗೆ ಶಾಕ್‌- ಮುಜರಾಯಿ ದೇವಸ್ಥಾನದಲ್ಲಿ ಮದುವೆಗೆ ಬ್ರೇಕ್‌ - ಅರ್ಚಕರ ಮನವಿಗೆ ಇಲಾಖೆ ನಿರ್ಧಾರ        ದಿಗ್ಗಜರಿಂದಲೇ ಬಿಬಿಎಂಪಿಗೆ ಬಾಕಿ - ಜಾರ್ಜ್‌, ಹ್ಯಾರೀಸ್‌, ಕುಪೇಂದ್ರರೆಡ್ಡಿ ಕಟ್ಟಿಲ್ಲ ಟ್ಯಾಕ್ಸ್‌ - ಪಾಲಿಕೆ ದಿವಾಳಿಗೆ ಕಾರಣರಾದ್ರಾ ನಾಯಕರು        ಛತ್ತಿಸ್‌ಗಡದಲ್ಲಿ ಎರಡನೇ ಹಂತದ ಮತದಾನ -72 ವಿಧಾನಸಭಾ ಕ್ಷೇತ್ರಗಳಲ್ಲಿ ವೋಟಿಂಗ್‌ - ಮಧ್ಯ ಪ್ರದೇಶದಲ್ಲಿ ಪ್ರಧಾನಿ ರ‍್ಯಾಲಿ        ಬೆಂಗಳೂರಿಗೆ ಬಂದಿಳಿದ ನವಜೋಡಿ - ಮುಂಬೈನಿಂದ ಸಿಲಿಕಾನ್‌ ಸಿಟಿಗೆ ರಣವೀರ್‌, ದೀಪಿಕಾ - ನಾಳೆ ಲೀಲಾ ಪ್ಯಾಲೇಸ್‌ನಲ್ಲಿ ರಿಸೆಪ್ಷನ್       
Breaking News

ಫ್ಲ್ಯಾಟ್​ನ 8ನೇ ಮಹಡಿಯಿಂದ ಬಿದ್ದು ಮೃತಪಟ್ಟ ಹೆಣ್ಣು ಮಗು

Thursday, 31.05.2018, 1:56 PM       No Comments

ಮಂಗಳೂರು: ಐದು ವರ್ಷದ ಹೆಣ್ಣು ಮಗುವೊಂದು ಫ್ಲ್ಯಾಟ್​ನ ಎಂಟನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಗುರುವಾರ ಶಕ್ತಿನಗರದಲ್ಲಿ ನಡೆದಿದೆ.

ಶಾನೆಲ್​ ಜೆನಿಶೀಯಾ ಡಿಸೋಜಾ (5) ಮೃತ ಮಗು. ವಿಲ್ಸನ್​, ಆಲಿತಾ ದಂಪತಿ ಶಾನೆಲ್​ ಜತೆಗೆ ಎಂಟನೇ ಮಹಡಿಯಲ್ಲಿ ವಾಸವಾಗಿದ್ದರು. ಇಲ್ಲಿ ಕಿಟಕಿಗೆ ರಾಡ್​ ಅಳವಡಿಸಿರಲಿಲ್ಲ. ಮಗು ಸ್ಲೈಡರ್​ ಕಿಟಕಿ ಮೂಲಕ ಕೆಳಗೆ ಇಣುಕಿದಾಗ ಆಯತಪ್ಪಿ ಬಿದ್ದು ಮೃತಪಟ್ಟಿದೆ. ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a Reply

Your email address will not be published. Required fields are marked *

Back To Top